ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಯಮಾಗುಚಿ, ಅಕ್ಸೆಲ್ಸೆನ್ ಜಯ
Team Udayavani, Jan 15, 2023, 10:39 PM IST
ಕೌಲಾಲಂಪುರ: ಜಪಾನ್ನ ಅಕಾನೆ ಯಮಾಗುಚಿ ಮತ್ತು ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸೆನ್ ವರ್ಷಾ ರಂಭದ “ಮಲೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್’ ಪಂದ್ಯಾವಳಿಯ ಸಿಂಗಲ್ಸ್ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡಿದ್ದಾರೆ.
ಹಾಲಿ ವಿಶ್ವ ಚಾಂಪಿಯನ್ ಆಗಿರುವ ಅಕಾನೆ ಯಮಾಗುಚಿ ವಿಶ್ವದ 4ನೇ ರ್ಯಾಂಕಿಂಗ್ ಆಟಗಾರ್ತಿ, ದಕ್ಷಿಣ ಕೊರಿಯಾದ ಆ್ಯನ್ ಸೆ ಯಂಗ್ ವಿರುದ್ಧ 12-21, 21-19, 21-11 ಅಂತರದ ಗೆಲುವು ಸಾಧಿಸಿದರು.
ಮೊದಲ ಗೇಮ್ ಕಳೆದುಕೊಂಡ ಯಮಾಗುಚಿ, ದ್ವಿತೀಯ ಗೇಮ್ನಲ್ಲೂ ಸೋಲಿನಂಚಿಗೆ ಬಂದಿದ್ದರು. ಆದರೆ ಅದೃಷ್ಟ ಅವರ ಪರವಾಗಿತ್ತು. ಇದು 2017ರಲ್ಲಿ “ಚೀನ ಓಪನ್’ ಚಾಂಪಿಯನ್ ಎನಿಸಿಕೊಂಡ ಬಳಿಕ ಯಮಾಗುಚಿ ಗೆದ್ದ ಮೊದಲ ಸೂಪರ್ ಸೀರಿಸ್ ಪ್ರಶಸ್ತಿ ಆಗಿದೆ.
3ನೇ ಮಲೇಷ್ಯಾ ಕಿರೀಟ
ಪುರುಷರ ಸಿಂಗಲ್ಸ್ ಫೈನಲ್ ಎನ್ನುವುದು ಕಳೆದ ತಿಂಗಳ “ವರ್ಲ್ಡ್ ಟೂರ್ ಫೈನಲ್ಸ್’ನ ಪುನರಾವರ್ತನೆ ಆಗಿತ್ತು. ಹಾಲಿ ಒಲಿಂಪಿಕ್ ಹಾಗೂ ವಿಶ್ವ ಚಾಂಪಿಯನ್ ಕೂಡ ಆಗಿರುವ ವಿಕ್ಟರ್ ಅಕ್ಸೆಲ್ಸೆನ್, ಜಪಾನ್ನ ಯುವ ಆಟಗಾರ ಕೊಡೈ ನರವೋಕ ಅವರನ್ನು 40 ನಿಮಿಷಗಳ ಕಾದಾಟದ ಬಳಿಕ 21-6, 21-15 ಅಂತರದಿಂದ ಪರಾಭವ ಗೊಳಿಸಿದರು. ಇದು ಅಕ್ಸೆಲ್ಸೆನ್ ಪಾಲಾದ 9ನೇ ಸೂಪರ್ ಸೀರಿಸ್ ಪ್ರಶಸ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.