ಯಾಸರ್‌ ಡೊಗು ಕುಸ್ತಿ: ಬಂಗಾರ ಗೆದ್ದ ರವಿ ದಹಿಯಾ

Team Udayavani, Mar 1, 2022, 8:10 AM IST

ಯಾಸರ್‌ ಡೊಗು ಕುಸ್ತಿ: ಬಂಗಾರ ಗೆದ್ದ ರವಿ ದಹಿಯಾ

ಇಸ್ತಾನ್‌ಬುಲ್‌: ಇಲ್ಲಿ ನಡೆಯುತ್ತಿರುವ “ಯಾಸರ್‌ ಡೊಗು ರ್‍ಯಾಂಕಿಂಗ್‌ ಸೀರಿಸ್‌ ಕುಸ್ತಿ’ ಸ್ಪರ್ಧೆಯಲ್ಲಿ ರವಿ ದಹಿಯಾ ಚಿನ್ನದ ಪದಕ ಜಯಿಸಿದ್ದಾರೆ. 81 ಕೆಜಿ ವಿಭಾಗದ ಫೈನಲ್‌ನಲ್ಲಿ ಅವರು ಉಜ್ಬೆಕಿಸ್ಥಾನದ ಗುಲೋಮೊjàನ್‌ ಅಬ್ದುಲ್ಲೇವ್‌ ವಿರುದ್ಧ 11-10 ಅಂತರದ ರೋಚಕ ಜಯ ದಾಖಲಿಸಿದರು.

ವಿರಾಮದ ವೇಳೆ ರವಿ ದಹಿಯಾ 8-10ರ ಹಿನ್ನಡೆಯಲ್ಲಿದ್ದರು. ಕೊನೆಯ ಕ್ಷಣದಲ್ಲಿ ತಿರುಗಿ ಬಿದ್ದರು. ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆ ದಹಿಯಾ ಅವರದಾಗಿತ್ತು.

ಇದನ್ನೂ ಓದಿ:2ನೇ ಟೆಸ್ಟ್: 4ನೇ ದಿನದಾಟದ ಅಂತ್ಯ: ಗೆಲುವಿನತ್ತ ದಕ್ಷಿಣ ಆಫ್ರಿಕಾ

92 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ದೀಪಕ್‌ ಪುನಿಯಾ ಕಂಚು ಗೆದ್ದರು. ಜತೆಗೆ ಅಮಾನ್‌ (57 ಕೆಜಿ) ಮತ್ತು ಗ್ಯಾನೇಂದ್ರ (60 ಕೆಜಿ) ಕೂಡ ಕಂಚಿನೊಂದಿಗೆ ಮಿಂಚಿದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.