Yashasvi Jaiswal ವಿಶ್ವಾಸ; ನಾವು ಬಲಿಷ್ಠರಾಗಿ ಬರುವೆವು…
Team Udayavani, Jan 7, 2025, 12:07 AM IST
ಹೊಸದಿಲ್ಲಿ: “ನಾನು ಆಸ್ಟ್ರೇಲಿಯ ಪ್ರವಾಸದಲ್ಲಿ ಸಾಕಷ್ಟು ಕಲಿತೆ, ಬಲಿಷ್ಠರಾಗಿ ಮರಳಲಿದ್ದೇವೆ…’ ಹೀಗೊಂದು ವಿಶ್ವಾಸ ವ್ಯಕ್ತಪಡಿಸಿದವರು, ಭಾರತದ ಪರ ಸರಣಿಯಲ್ಲೇ ಸರ್ವಾಧಿಕ ರನ್ ಬಾರಿಸಿದ ಆರಂಭಕಾರ ಯಶಸ್ವಿ ಜೈಸ್ವಾಲ್.
“ನಾನು ಆಸ್ಟ್ರೇಲಿಯ ಪ್ರವಾಸದಲ್ಲಿ ಸಾಕಷ್ಟು ಕಲಿತೆ. ದುರದೃಷ್ಟವಶಾತ್ ಫಲಿತಾಂಶ ನಾವೆಣಿಸಿದಂತೆ ಬರಲಿಲ್ಲ. ಆದರೆ ನಾವು ಬಲಿಷ್ಠರಾಗಿ ಮರಳಲಿದ್ದೇವೆ. ನಿಮ್ಮ ಬೆಂಬಲಕ್ಕಿಂತ ಮಿಗಿಲಾದುದಿಲ್ಲ’ ಎಂದು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಬರೆದಿದ್ದಾರೆ.
23 ವರ್ಷದ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ 43.44ರ ಸರಾಸರಿಯಲ್ಲಿ 391 ರನ್ ಬಾರಿಸಿ ಮಿಂಚಿದ್ದರು. ಪರ್ತ್ ಟೆಸ್ಟ್‌ನಲ್ಲಿ 161 ರನ್ ಹೊಡೆದ ಹಿರಿಮೆ ಇವರದಾಗಿತ್ತು. ಈ ಪಂದ್ಯವನ್ನು ಭಾರತ 295 ರನ್ನುಗಳಿಂದ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…
Revenue: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ತಯಾರಿ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.