ಸಚಿನ್ ಬಳಿಕ ಯೂಸುಫ್ ಪಠಾಣ್ ಗೂ ಕೋವಿಡ್ ಪಾಸಿಟಿವ್: ಆಟಗಾರರಿಗೆ ಶುರುವಾಯಿತು ಆತಂಕ
Team Udayavani, Mar 28, 2021, 10:20 AM IST
ಮುಂಬೈ: ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೋವಿಡ್ 19 ಸೋಂಕು ದೃಢವಾದ ಬೆನ್ನಲ್ಲೇ ಯೂಸುಫ್ ಪಠಾಣ್ ಗೂ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಯೂಸುಫ್ ಹೇಳಿಕೊಂಡಿದ್ದು, ಇದರಿಂದ ವಾರದ ಹಿಂದಷ್ಟೇ ಟೂರ್ನಿಯಲ್ಲಿಆಡಿದ್ದ ಆಟಗಾರರಿಗೆ ಆತಂಕ ಆರಂಭವಾಗಿದೆ.
ಸಚಿನ್ ತೆಂಡೂಲ್ಕರ್, ಯೂಸುಫ್ ಅವರು ರೋಡ್ ಸೇಫ್ಟಿ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಆಡಿದ್ದರು.
ಇದನ್ನೂ ಓದಿ:ಕಂಬಳ ಕುತೂಹಲ: ಕುಟ್ಟಿ, ರಾಜ, ಧೋನಿ, ಮುಕೇಶ, ಚೆನ್ನ .. ಕಂಬಳದ ಕೋಣಗಳ ಹೆಸರಿನ ರೋಚಕತೆ
ಈ ಬಗ್ಗೆ ಟ್ವೀಟ್ ಮಾಡಿರುವ ಯೂಸುಫ್ ಪಠಾಣ್, ನನಗೆ ಕೋವಿಡ್ ಪಾಸಿಟಿವ್ ಆಗಿರುವುದು ದೃಢವಾಗಿದೆ. ಕೆಲವು ಸಣ್ಣ ಪುಟ್ಟ ಲಕ್ಷಣಗಳಿವೆ. ನಾನು ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದೇನೆ ಎಂದು ಹೇಳಿದ್ದಾರೆ.
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ರಾಯ್ ಪುರದಲ್ಲಿ ನಡೆದಿತ್ತು. ಮಾರ್ಚ್ 21ರಂದು ಇದರ ಫೈನಲ್ ನಡೆದಿದ್ದು, ಇಂಡಿಯಾ ಲೆಜೆಂಡ್ಸ್ ಮತ್ತು ಶ್ರೀಲಂಕಾ ಲೆಜೆಂಡ್ಸ್ ಆಡಿದ್ದವು. ಈ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಯೂಸುಫ್ ಪಠಾಣ್ ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.