![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Aug 4, 2019, 5:28 AM IST
ವಡೋದರ: ಗುಜರಾತ್‌ನ ವಡೋದರದಲ್ಲಿ ನೆರೆ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯೂಸುಫ್ ಪಠಾಣ್ ನೆರವು ನೀಡಿದ್ದಾರೆ. ನೆರೆ ಸಂತ್ರಸ್ತರಿಗೆ ಊಟ ಮತ್ತು ಆಹಾರದ ವ್ಯವಸ್ಥೆಯನ್ನು ಮಾಡಿದ್ದಾರೆ. ವಡೋದರದಲ್ಲಿ ಕಳೆದ 5 ದಿನಗಳಿಂದ ಸತತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಯೂಸುಫ್ ಅವರ ಈ ನೆರವಿನ ಹಸ್ತಕ್ಕೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.