ಎನ್‌ಸಿಎ ಬಗ್ಗೆ ಟೀಕೆ ಸಲ್ಲದು: ಯುವರಾಜ್‌ ಸಿಂಗ್‌

Team Udayavani, Jul 22, 2018, 10:25 AM IST

yuvi.jpg

ಬೆಂಗಳೂರು: ವಿಕೆಟ್‌ ಕೀಪರ್‌ ವೃದ್ಧಿಮಾನ್‌ ಸಾಹಾ ಗಾಯದಿಂದ ಚೇತರಿಸಿಕೊಳ್ಳದ ಬೆನ್ನಲ್ಲೇ ಕೆಲವು ಮಾಧ್ಯಮಗಳು ಎನ್‌ಸಿಎ (ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ) ಬಗ್ಗೆ ವ್ಯಾಪಕ ಟೀಕೆ ಮಾಡಿದ್ದವು. ಮಾಧ್ಯಮಗಳ ಆರೋಪವನ್ನು ಎಡಗೈ ಬ್ಯಾಟ್ಸ್‌ಮನ್‌ ಯುವರಾಜ್‌ ಸಿಂಗ್‌ ತಳ್ಳಿ ಹಾಕಿದ್ದಾರೆ. 

“ಬಿಸಿಸಿಐ ನುರಿತ ತರಬೇತಿದಾರರು, ಫಿಸಿಯೋಗಳಿಂದ ಆಟಗಾರರು ಗಾಯದಿಂದ ಚೇತರಿಸಿಕೊಳ್ಳಲು ಅಗತ್ಯವಾದ ಕ್ರಮ ತೆಗೆದುಕೊಳ್ಳುತ್ತಿದೆ. ನಾನು ಕ್ಯಾನ್ಸರ್‌ಗೆ ತುತ್ತಾದ ಬಳಿಕ ಇಲ್ಲಿಂದಲೇ ಚೇತರಿಕೆ ಕಂಡಿದ್ದೇನೆ. ಬಿಸಿಸಿಐ ಸಹಾಯದಿಂದ ಇದೆಲ್ಲ ಸಾಧ್ಯವಾಗಿದೆ. ಮಾಧ್ಯಮಗಳ ಹೇಳಿಕೆ ಸರಿಯಲ್ಲ’ ಎಂದು ಯುವರಾಜ್‌ ಸಿಂಗ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.