ಯುವರಾಜ್‌ ಸಿಂಗ್‌ಗೆ ಗೌರವ ಡಾಕ್ಟರೇಟ್‌

Team Udayavani, Dec 2, 2017, 7:55 AM IST

Yuvraj-Singh-02.jpg

ಹೊಸದಿಲ್ಲಿ: ಭಾರತ ಕ್ರಿಕೆಟಿಗ ಯುವರಾಜ್‌ ಸಿಂಗ್‌ ಅವರಿಗೆ ಮಧ್ಯಪ್ರದೇಶದ ಗ್ವಾಲಿಯರ್‌ ಐಟಿಎಂ ತಾಂತ್ರಿಕ ವಿಶ್ವ ವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ ನೀಡಲಾಗಿದೆ. ಕ್ರಿಕೆಟಿಗೆ ನೀಡಿದ ಅಮೋಘ ಕೊಡುಗೆಗಾಗಿ ಡಾಕ್ಟರೇಟ್‌ಗೆ ಗೌರವಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಯುವರಾಜ್‌ ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.

ಈ ವೇಳೆ ಮಾತಾಡಿದ ಯುವರಾಜ್‌, “ಡಾಕ್ಟರೇಟ್‌ ಗೌರವದಿಂದ ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಇದನ್ನು ಪ್ರಾಮಾಣಿಕತೆಯಿಂದ ಸ್ವೀಕರಿಸುತ್ತಿದ್ದೇನೆ.  ಸಮಾಜಕ್ಕೆ ಮುಂದೆಯೂ ಮಾದರಿ ವ್ಯಕ್ತಿಯಾಗಿ ಇರುತ್ತೇನೆ’ ಎಂದರು. ಯುವರಾಜ್‌ ಸಿಂಗ್‌ 2011ರ ವಿಶ್ವಕಪ್‌ ಪ್ರಶಸ್ತಿ ಗೆಲುವಿನ ರೂವಾರಿಯಾಗಿದ್ದರು. ಆ ಬಳಿಕ ಯುವಿ ಮಾರಕ ಕ್ಯಾನ್ಸರ್‌ನಿಂದ ನರಳಿ ಪುನರ್ಜನ್ಮ ಪಡೆದು ಬಂದದ್ದು ಈಗ ಇತಿಹಾಸ.

ಟಾಪ್ ನ್ಯೂಸ್

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ

Budget: Rs 5318 crore. Presentation of supplementary estimates

Budget: 5,318 ಕೋಟಿ ರೂ. ಪೂರಕ ಅಂದಾಜು ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

1-mahe

MAHE;ಅ.ಭಾ.ಅಂತರ್‌ ವಿ.ವಿ. ವನಿತಾ ಟೆನಿಸ್‌: ಒಸ್ಮಾನಿಯಾ ವಿ.ವಿ. ಚಾಂಪಿಯನ್‌

1-alavas

Ball Badminton: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.