ಸಾನಿಯಾ-ಮಲಿಕ್ ಜತೆ ಜಹೀರ್, ನೆಹ್ರಾ
Team Udayavani, Jul 19, 2017, 8:35 AM IST
ಲಂಡನ್: ಲಂಡನ್ನಲ್ಲಿ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಅವರ ಪತಿ ಪಾಕ್ ಕ್ರಿಕೆಟಿಗ ಶೋಯಿಬ್ ಮಲಿಕ್ ಜತೆಯಲ್ಲಿ ಜಹೀರ್ ಖಾನ್ ಮತ್ತು ಆಶೀಷ್ ನೆಹ್ರಾ ಕಾಣಿಸಿಕೊಂಡಿದ್ದಾರೆ. ಇವರೆಲ್ಲ ಒಟ್ಟಿಗೆ ಇರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.
ಚಿತ್ರದಲ್ಲಿ ಸಾನಿಯಾ, ಜಹೀರ್, ನೆಹ್ರಾ, ಶೋಯಿಬ್ ಮಲಿಕ್, ಪಾಕ್ ಕ್ರಿಕೆಟಿಗ ಅಜರ್ ಮೊಹಮ್ಮದ್, ಬಾಲಿವುಡ್ ನಟ ಹರ್ಮನ್ ಬವೇಜಾ ಇದ್ದಾರೆ. ಸಾನಿಯಾ ಮಿರ್ಜಾ ಇತ್ತೀಚೆಗೆ ಲಂಡನ್ನಲ್ಲಿ ನಡೆದ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರ ಡಬಲ್ಸ್ನಲ್ಲಿ ಪ್ರೀ ಕ್ವಾರ್ಟರ್ ಫೈನಲ್, ಮಿಶ್ರ ಡಬಲ್ಸ್ನಲ್ಲಿ ಕ್ವಾರ್ಟರ್ ಫೈನಲ್ನಲ್ಲಿ ಸೋಲುಂಡರು. ಪಾಕ್ ತಂಡಕ್ಕೆ ಯಾವುದೇ ಸರಣಿ ಇಲ್ಲದಿರುವುದರಿಂದ ಶೋಯಿಬ್ ಮಲಿಕ್ ಬಿಡುವಿನ ಸಮಯದಲ್ಲಿ ಸಾನಿಯಾ ಜತೆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.