ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಿದ ಜಿಂಬಾಬ್ವೆ, ನೇಪಾಳ
Team Udayavani, Oct 15, 2019, 3:18 PM IST
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರವಾಗಿದ್ದ ಜಿಂಬಾಬ್ವೆ ಮತ್ತು ನೇಪಾಳ ತಂಡಗಳನ್ನು ಮತ್ತೆ ಸೇರಿಸಿಕೊಳ್ಳಲಾಗಿದೆ. ಉಭಯ ತಂಡಗಳ ಸಮಿತಿಗಳಲ್ಲಿ ರಾಜಕೀಯ ಹಸ್ತಕ್ಷೇಪದಿಂದಾಗಿ ಐಸಿಸಿಯಿಂದ ಅಮಾನತು ಶಿಕ್ಷೆಗೆ ಒಳಗಾಗಿದ್ದವು.
ಸೋಮವಾರ ದುಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಸಭೆಯ ನಂತರ ಅಧ್ಯಕ್ಷ ಶಶಾಂಕ್ ಮನೋಹರ್ ಈ ನಿರ್ಧಾರ ಪ್ರಕಟಿಸಿದರು.
ಕ್ರಿಕೆಟ್ ಮಂಡಳಿಗಳಲ್ಲಿ ರಾಜಕೀಯ ಹಸ್ತಕ್ಷೇಪದ ಕಾರಣದಿಂದಾಗಿ ಜಿಂಬಾಬ್ವೆ ತಂಡವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಜುಲೈ ತಿಂಗಳಲ್ಲಿ ಅಮಾನತು ಮಾಡಲಾಗಿತ್ತು.
ಅದೇ ಕಾರಣಕ್ಕಾಗಿ ನೇಪಾಳ ತಂಡ 2016ರಲ್ಲಿ ಅಮಾನತು ಶಿಕ್ಷೆಗೆ ಒಳಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia ಗೆಲುವಿಗೆ ಕಮಿನ್ಸ್ ನೆರವು: ಪಾಕಿಸ್ಥಾನ 203; ಆಸೀಸ್ 8 ವಿಕೆಟಿಗೆ 204
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Football ಮೈದಾನಕ್ಕೆ ಬಡಿದ ಸಿಡಿಲು; ಆಟಗಾರ ಮೃ*ತ್ಯು, ಹಲವರಿಗೆ ಗಾಯ
BGT Series: ಇಂಡಿಯಾ ಎ ಪಂದ್ಯಕ್ಕಾಗಿ ಆಸೀಸ್ ಗೆ ಹೊರಟ ಕೆಎಲ್ ರಾಹುಲ್, ಜುರೆಲ್
Team India: ಗಂಭೀರ್ ಅಧಿಕಾರಕ್ಕೆ ಕುತ್ತು ತಂದ ಸರಣಿ ಸೋಲು; ಬಿಸಿಸಿಐ ಮಹತ್ವದ ನಿರ್ಧಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.