ಜಿಂಬಾಬ್ವೆ ಕ್ರಿಕೆಟಿಗ ಆಸ್ಪತ್ರೆಗೆ ದಾಖಲು
Team Udayavani, Jul 7, 2017, 3:50 AM IST
ಹಂಬಂತೋಟ: ಅಲರ್ಜಿ ಸಮಸ್ಯೆಯಿಂದ ಜಿಂಬಾಬ್ವೆ ಕ್ರಿಕೆಟಿಗ ರಿಯಾನ್ ಬುರಿ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಸಂದರ್ಭ ಎದುರಾಗಿದೆ. ಅವರು ಒಂದು ರಾತ್ರಿ ಹಂಬಂತೋಟ ಆಸ್ಪತ್ರೆಯಲ್ಲಿದ್ದು, ಗುರುವಾರ ಬಿಡುಗಡೆಗೊಂಡಿದ್ದಾರೆ.
ಮೀನಿನ ಸೇವನೆಯಿಂದ ಅಲರ್ಜಿಯಾದ್ದರಿಂದ ಬುಧವಾರ ರಿಯಾನ್ ಬುರಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು; ಒಂದೇ ದಿನದಲ್ಲಿ ಚೇತರಿಸಿಕೊಂಡ ಅವರು ಬಿಡುಗಡೆಗೊಂಡಿದ್ದಾರೆ ಎಂದು ಜಿಂಬಾಬ್ವೆ ಕ್ರಿಕೆಟಿನ ಅಧಿಕೃತ ಟ್ವಿಟರ್ ತಿಳಿಸಿದೆ.
ಶ್ರೀಲಂಕಾ ಎದುರಿನ ಪ್ರಥಮ ಪಂದ್ಯದಲ್ಲಿ ಬುರಿ ಅವರಿಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. 2ನೇ ಪಂದ್ಯದಲ್ಲಿ ಕೇವಲ 9 ರನ್ ಮಾಡಿದ್ದರು. ಗುರುವಾರದ 3ನೇ ಮುಖಾಮುಖೀಗಾಗಿ ಬುರಿ ಬದಲು ಕಾರ್ಲ್ ಮುಂಬ ಅವರನ್ನು ಸೇರಿಸಿಕೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.