Karnataka Government; ಎಂಟು ಕೆಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Aug 25, 2023, 11:07 PM IST
ಬೆಂಗಳೂರು: ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಎಂಟು ಮಂದಿ ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾಯಿಸಿದೆ.
ಮಂಜುನಾಥಸ್ವಾಮಿ ಜಿ. ಎನ್.- ಪೌರಾಡಳಿತ ನಿರ್ದೇಶನಾಲಯದ ಅಭಿವೃದ್ಧಿ ಜಂಟಿ ನಿರ್ದೇಶಕ, ಸೂರಜ್ ಎ. ಆರ್.- ಎಂಎಸ್‌ಐಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ, ಸೌಜನ್ಯಾ ಭರಣಿ-ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗದ ನಿರ್ದೇಶಕಿ, ಎಚ್. ಜಿ. ಚಂದ್ರಶೇಖರಯ್ಯ-ಕೃಷಿ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕ, ರಾಜಮ್ಮ ಎ. ಚೌಡರೆಡ್ಡಿ – ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ, ಅಜಯ್ ವಿ. – ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತ, ಅದ ಫಾತಿಮಾ – ಕೆಯುಐಡಿಎಫ್ಸಿ ಆಡಳಿತ ವಿಭಾಗದ ಪ್ರಧಾನ ವ್ಯವಸ್ಥಾಪಕಿ, ಸಾವಿತ್ರ ಬಿ. ಕಡಿ – ಕೊಪ್ಪಳ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಿ ಸರಕಾರ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.