1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ; ಸಂಪುಟ ಉಪ ಸಮಿತಿ ತೀರ್ಮಾನ
Team Udayavani, Apr 19, 2022, 7:05 AM IST
ಬೆಂಗಳೂರು: ಬೆಂಬಲ ಬೆಲೆಯಡಿ 1.14 ಲಕ್ಷ ಮೆ. ಟನ್ ರಾಗಿಯನ್ನು ಹೆಚ್ಚುವರಿಯಾಗಿ ಖರೀದಿಸಲು ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ , 1.14 ಲಕ್ಷ ಮೆ. ಟನ್ ರಾಗಿಯನ್ನು ಹೆಚ್ಚುವರಿಯಾಗಿ ಖರೀದಿ ಮಾಡಲು ತೀರ್ಮಾನಿಸಿದ್ದು, ಇದಕ್ಕೆ 487 ಕೋ. ರೂ. ವೆಚ್ಚವಾಗಲಿದೆ ಎಂದರು.
ಇದನ್ನೂ ಓದಿ:ಛತ್ತೀಸ್ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ
ಈಗಾಗಲೇ 2.10 ಲಕ್ಷ ಮೆ. ಟನ್ ರಾಗಿ ಖರೀದಿಸಲಾಗಿತ್ತು. ಮತ್ತಷ್ಟು ರಾಗಿ ಖರೀದಿಸಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕ ಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿ ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿಗೆ ಆಗ್ರಹವಿತ್ತು. ವಿಧಾನಮಂಡಲ ಅಧಿವೇಶನದಲ್ಲೂ ಈ ಕುರಿತು ಪ್ರಸ್ತಾವವಾಗಿ ಸರಕಾರದ ಪರವಾಗಿ ಸಿಎಂ ರಾಗಿ ಖರೀದಿ ಭರವಸೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.