![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 31, 2021, 5:14 PM IST
ಬೆಂಗಳೂರು : ಕೇಂದ್ರ ಸರ್ಕಾರದಿಂದ ಇಂದು ಕರ್ನಾಟಕಕ್ಕೆ 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಟ್ವಿಟ್ಟರ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಒಟ್ಟು ಕೋವ್ಯಾಕ್ಸಿನ್ ಪೂರೈಕೆ: 17.8 ಲಕ್ಷ ಡೋಸ್
ಕೇಂದ್ರ ಸರ್ಕಾರದಿಂದ: 15.86 ಲಕ್ಷ ಡೋಸ್
ರಾಜ್ಯ ಸರ್ಕಾರದ ಖರೀದಿ: 1.94 ಲಕ್ಷ ಡೋಸ್
ಇನ್ನು ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಇಂದು ಕರ್ನಾಟಕಕ್ಕೆ 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆಯಾಗಿದೆ.
ಒಟ್ಟು ಕೋವ್ಯಾಕ್ಸಿನ್ ಪೂರೈಕೆ: 17.8 ಲಕ್ಷ ಡೋಸ್
ಕೇಂದ್ರ ಸರ್ಕಾರದಿಂದ: 15.86 ಲಕ್ಷ ಡೋಸ್
ರಾಜ್ಯ ಸರ್ಕಾರದ ಖರೀದಿ: 1.94 ಲಕ್ಷ ಡೋಸ್
ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು.
— Dr Sudhakar K (@mla_sudhakar) May 31, 2021
You seem to have an Ad Blocker on.
To continue reading, please turn it off or whitelist Udayavani.