ಚಾಮುಂಡಿ ಬೆಟ್ಟಕ್ಕೆ 1 ಲಕ್ಷ ಜನ ಭೇಟಿ; ಸಚಿವ ರಾಮಲಿಂಗಾರೆಡ್ಡಿ
Team Udayavani, Jun 25, 2023, 6:45 AM IST
ಬೆಂಗಳೂರು: ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ 1 ಲಕ್ಷ ಜನ ಭೇಟಿ ನೀಡಿದ್ದಾರೆ. ಅವರಲ್ಲಿ 10 ಸಾವಿರ ಜನ ಹಿರಿಯ ನಾಗರಿಕರು ಆಧಾರ್ ಕಾರ್ಡ್ ತೋರಿಸಿ ದರ್ಶನ ಪಡೆದಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎ ವರ್ಗದ 205, ಬಿ ವರ್ಗದ 396 ದೇವಸ್ಥಾನಗಳು ಮುಜರಾಯಿ ಇಲಾಖೆಯಲ್ಲಿವೆ. ಎ ಹಾಗೂ ಬಿ ವರ್ಗದ ದೇವಾಲಯಗಳಿಗೆ ಹೆಚ್ಚಿನ ಭಕ್ತರು ಬರುತ್ತಾರೆ. 65 ವರ್ಷ ವಯಸ್ಸು ಆಗಿರುವವರಿಗೆ ಆರೋಗ್ಯದ ಸಮಸ್ಯೆ ಇರುತ್ತದೆ. ಅವರಿಗೆ ಸರದಿ ಸಾಲಿನಲ್ಲಿ ನಿಲ್ಲೋದಕ್ಕೆ ಆಗೋದಿಲ್ಲ. ಹಾಗಾಗಿ ದೇವಸ್ಥಾನದ ಅರ್ಚಕರು ಒಕ್ಕೂಟದಿಂದ ಬಂದು ಮನವಿ ಮಾಡಿದ್ದರು. ನಾವು ಈ ಅವಕಾಶ ಕಲ್ಪಿಸಲು ನಿರ್ಧರಿಸಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಮುಜರಾಯಿ ದೇವಸ್ಥಾನಕ್ಕೆ ಹೋಗಿ ಬರುವ ಭಕ್ತರಿಗೆ ಸಂತೋಷದ ವಾತಾವರಣ ಇರಬೇಕು. ನೀರು ಹಾಗೂ ಶೌಚಾಲಯದ ವ್ಯವಸ್ಥೆಗೆ ಯಾವುದೇ ಸಮಸ್ಯೆಯಾಗದ ಹಾಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.