ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ 1 ವಾರ ಗಡುವು
Team Udayavani, May 24, 2024, 10:00 PM IST
ಬೆಂಗಳೂರು: ರಾಜ್ಯದ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ತತ್ಕ್ಷಣವೇ ಪ್ರಕಟಿಸಬೇಕು ಎಂದು ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ.
ಒಂದು ವಾರದೊಳಗೆ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದಿದ್ದರೆ ಶಾಲಾ ಶಿಕ್ಷಣ ಆಯುಕ್ತರ ಕಚೇರಿ ಮುಂದೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಸ್ಕೂಲ್ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಅನಧಿಕೃತ ಶಾಲೆಗಳನ್ನು ಗುರುತಿಸಿ ಪಟ್ಟಿ ಮಾಡುವಂತೆ ಸಂಘಟನೆಯು ಹಲವು ಬಾರಿ ಶಿಕ್ಷಣ ಇಲಾಖೆಯನ್ನು ಆಗ್ರಹಿಸಿತ್ತು.
ಆದರೆ ಸರಕಾರ ಈಗ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅನಧಿಕೃತ ಶಾಲೆಗಳ ಪಟ್ಟಿ ಮಾಡುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.