ಹಾಸನದಲ್ಲಿ 10 ಸೆಂ.ಮೀ. ಮಳೆ
Team Udayavani, Aug 21, 2019, 3:00 AM IST
ಬೆಂಗಳೂರು: ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 10 ಸೆಂ.ಮೀ.ಮಳೆ ಸುರಿಯಿತು.
ಇದೇ ವೇಳೆ, ಸುಳ್ಯ, ಮಂಕಿ, ಹುಮ್ನಾಬಾದ್, ಕೊಪ್ಪ, ಹಳ್ಳಿ ಮೈಸೂರು, ಭಟ್ಕಳ, ಪಾವಗಡ, ನೆಲಮಂಗಲ, ಸಿದ್ದಾಪುರ, ಕಿರವತ್ತಿ, ಬೆಂಗಳೂರು ನಗರ, ಶಿಕಾರಿಪುರ, ಕುಮಟಾ, ಪುತ್ತೂರು, ಶಿರಹಟ್ಟಿ, ಕೊಳ್ಳೇಗಾಲ, ಕೋಲಾರ, ಹೆಸರಘಟ್ಟ, ಹೊನ್ನಾಳಿ, ಆನ ವಟ್ಟಿ, ಬಾಗೇಪಲ್ಲಿ, ವಿರಾಜಪೇಟೆ ಸೇರಿದಂತೆ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.
ಗುರುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.