ಸೀಟು ಬೆಲ್ಟ್ ಹಾಕದಿದ್ದರೆ 1,000 ರೂ. ದಂಡ; ಪ್ರವೀಣ್‌ ಸೂದ್‌


Team Udayavani, Oct 20, 2022, 7:00 AM IST

ಸೀಟು ಬೆಲ್ಟ್ ಹಾಕದಿದ್ದರೆ 1,000 ರೂ. ದಂಡ; ಪ್ರವೀಣ್‌ ಸೂದ್‌

ಬೆಂಗಳೂರು: ಎಂಟು ಸೀಟಿಗಿಂತ ಕಡಿಮೆ ಸೀಟುಗಳನ್ನು ಹೊಂದಿರುವ ಎಂ1 ಮಾದರಿಯ ವಾಹನಗಳಲ್ಲಿ ಚಾಲಕ ಸೇರಿ ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಸೀಟ್‌ ಬೆಲ್ಟ್ ಧರಿಸಬೇಕು. ಇಲ್ಲವಾದರೆ ಕಾನೂನು ಪ್ರಕಾರ ದಂಡ ವಿಧಿಸಲಾಗುವುದು ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ದಂಡದ ಮೊತ್ತ ಒಂದು ಸಾವಿರ ರೂ. ಆಗಿರಲಿದೆ.ಮೋಟಾರ್‌ ವಾಹನ ಕಾಯ್ದೆ 1988 ನಿಯಮದ ಪ್ರಕಾರ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಹೊರತು ಪಡಿಸಿ ಎಂಟು ಸೀಟಿಗಿಂತ ಕಡಿಮೆ ಸೀಟುಗಳನ್ನು ಹೊಂದಿರುವ ವಾಹನದಲ್ಲಿ ಪ್ರಯಾಣಿಸುವ ಚಾಲಕ, ಇತರ ಪ್ರಯಾಣಿಕರು ಸುರಕ್ಷೆಯ ದೃಷ್ಟಿಯಿಂದ ಸೀಟ್‌ ಬೆಲ್ಟ್ ಧರಿಸಬೇಕು. ಜತೆಗೆ ಕಾರುಗಳಲ್ಲಿಯೂ ಎಲ್ಲ ಸೀಟುಗಳಿಗೆ ಬೆಲ್ಟ್ ಅಳವಡಿಸಬೇಕು ಎಂದು ಕಾರು ತಯಾರಿಕೆ ಕಂಪೆನಿಗಳಿಗೆ ಸೂಚಿಸಲಾಗಿದೆ ಎಂದು ಕಾಯ್ದೆ ತಿಳಿಸಿದೆ.

500 ರೂ.ನಿಂದ 1000 ರೂ.ಗೆ ಹೆಚ್ಚಳ
ಸೀಟ್‌ ಬೆಲ್ಟ್ ಧರಿಸದೇ ವಾಹನ ಓಡಿಸುವ ಚಾಲಕನಿಗೆ ಈ ಮೊದಲು 500 ರೂ. ದಂಡ(ಮೊದಲ ಬಾರಿಗೆ)ವಿಧಿಸಲಾಗಿತ್ತು. ಅದೇ ಚಾಲಕ ಎರಡನೇ ಬಾರಿಯೂ ತಪ್ಪು ಪುನರಾವರ್ತಿಸಿದರೆ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತಿತ್ತು. ಆದರೆ, ಇದೀಗ ಮೊದಲ ಬಾರಿಗೇ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಯೋಗಿಕವಾಗಿ ಒಂದೆರಡು ದಿನಗಳ ಕಾಲ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ನಂತರ ಆದೇಶದಂತೆ ತಪಾಸಣೆ ನಡೆಸಿ ದಂಡ ವಿಧಿಸಲಾಗುತ್ತದೆ ಎಂದು ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.