10,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ: ಸಚಿವ ಮಹೇಶ್
Team Udayavani, Jun 19, 2018, 7:27 PM IST
ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ಅವರು ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂದಿಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವ ಮಹೇಶ್ ಅವರು “ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಎಂದುತಿಳಿಸಿದರು.
ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಪ್ರಗತಿಯಲ್ಲಿದ್ದು ಇನ್ನೊಂದು ತಿಂಗಳ ಒಳಗಾಗಿ ಅದನ್ನು ಮುಗಿಸಲು ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದುಸಚಿವರು ಹೇಳಿದರು.
ನೇಮಕಾತಿ ಪ್ರಕ್ರಿಯೆಯು ಮೆರಿಟ್ ಆಧಾರದಲ್ಲಿ ನಡೆಯಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ 10,000 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.