ರಾಜ್ಯದಲ್ಲಿಂದು ಕೋವಿಡ್ ಸ್ಫೋಟ : ಒಂದೇ ದಿನ 10,250 ಪಾಸಿಟಿವ್ ಪ್ರಕರಣ ಪತ್ತೆ
Team Udayavani, Apr 11, 2021, 7:59 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಸ್ಫೋಟವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 10,250 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇಂದು ಸಂಜೆ ಕರ್ನಾಟಕ ಸರ್ಕಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ದಿನಾಂಕ 10.04.2021, 00:00 ರಿಂದ 23:59 ಅವಧಿಯಲ್ಲಿ 10,250 ಹೊಸ ಕೇಸ್‍ಗಳ ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ 40 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,889ಕ್ಕೆ ಏರಿಕೆಯಾಗಿದೆ.
Today’s Media Bulletin 11/04/2021
Please click on the link below to view bulletin.https://t.co/lEgJrl3OsN@mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity @allaboutbelgaum @mysuruvarthe pic.twitter.com/TEbJflbG0p— K’taka Health Dept (@DHFWKA) April 11, 2021
ಇನ್ನುಳಿದಂತೆ ರಾಜ್ಯದಲ್ಲಿ ಇಂದು 2,638 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ. ಇನ್ನು 69,225 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 440 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಅತೀ ಹೆಚ್ಚು :
ಇನ್ನು ರಾಜ್ಯ ರಾಜಧಾನಿ ಕೋವಿಡ್ ಪ್ರಕರಣಗಳ ಸಂಖ್ಯೆ ಎಂದಿನಂತೆ ಹೆಚ್ಚುತ್ತಾ ಸಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ 24 ಗಂಟೆಯಲ್ಲಿ 7,584 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,81,982ಕ್ಕೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.