ಸಿಎಂ ಪರಿಹಾರ ನಿಧಿಗೆ 11 ಕೋಟಿ ರೂ. ದೇಣಿಗೆ
Team Udayavani, Aug 17, 2019, 3:00 AM IST
ಬೆಂಗಳೂರು: ಪ್ರವಾಹ ಪೀಡಿತರಿಗೆ ನೆರವು ಕಲ್ಪಿಸಲು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಸಂಘ-ಸಂಸ್ಥೆಗಳು, ಸರ್ಕಾರಿ ಇಲಾಖೆ, ನಿಗಮ-ಮಂಡಳಿಗಳಿಂದ ದೇಣಿಗೆ ಹರಿದು ಬರುತ್ತಿದ್ದು, ಶುಕ್ರವಾರ 7.17 ಕೋಟಿ ರೂ.ಸಂಗ್ರಹ ವಾಗಿದೆ. ಇದಲ್ಲದೆ ಮುಖ್ಯಮಂತ್ರಿಯವರ ಪರಿಹಾರ ನಿಧಿ ಶಾಖೆಯಲ್ಲಿ 3,02,90.571 ರೂ.ಮೊತ್ತದ ಡಿಡಿಗಳನ್ನು ಸ್ವೀಕರಿಸಲಾಗಿದೆ.
ಇದರೊಂದಿಗೆ ಆಗಸ್ಟ್ 9 ರಿಂದ ಈವರೆಗೆ 11,26,78,355 ರೂ. ಜಮೆಯಾಗಿದೆ ಎಂದು ಮುಖ್ಯ ಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ. ಮುಖ್ಯ ಮಂತ್ರಿಯವರ ಪರಿಹಾರ ನಿಧಿಗೆ ಆನ್‌ಲೈನ್ ಮೂಲಕವೂ ದೇಣಿಗೆ ಪಾವತಿಸಬಹುದು. https://cmrf.karn ataka.gov.in. ಅಥವಾ bhim upi app ಮೂಲಕವೂ ದೇಣಿಗೆ ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.