ಅಂಬಿ ಅಗಲಿ 11 ದಿನ: 50ಕ್ಕೂ ಹೆಚ್ಚು ಅಭಿಮಾನಿಗಳಿಂದ ಕೇಶಮುಂಡನ
Team Udayavani, Dec 4, 2018, 10:00 AM IST
ಬೆಂಗಳೂರು: ರೆಬೆಲ್‌ಸ್ಟಾರ್ ಅಂಬರೀಷ್ ಅವರು ಅಗಲಿ ಇಂದು ಮಂಗಳವಾರ 11 ದಿನಗಳಾಗಿದ್ದು ಕುಟುಂಬಸ್ಥರು ಸೂತಕ ಕಳೆದುಕೊಳ್ಳುವ ಶಾಸ್ತ್ರ ಆಚರಿಸಿದ್ದು, ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ತೆರಳಿ ಹಾಲು, ತುಪ್ಪ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರೊಂದಿಗೆ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಪೂಜೆ ಸಲ್ಲಿಸಿದರು.
ನೂರಾರು ಅಭಿಮಾನಿಗಳು ಸಮಾಧಿ ಬಳಿ ಆಗಮಿಸಿದ್ದು ನೆಚ್ಚಿನ ನಾಯಕನಿಗೆ ನಮನ ಸಲ್ಲಿಸಿದರು.
ಮಂಡ್ಯ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ 50 ಕ್ಕೂ ಹೆಚ್ಚು ಮಂದಿ ಕೇಶ ಮುಂಡನ ಮಾಡಿಕೊಂಡು ಅಭಿಮಾನ ಮೆರೆದರು.
ಈ ವೇಳೆ ಕುಟುಂಬಸ್ಥರು ಸಮಾಧಿಗೆ ಅರ್ಪಿಸಿದ ಪ್ರಸಾದವನ್ನು ಅಭಿಮಾನಿಗಳಿಗೆ ವಿತರಿಸಿದರು.
ಭದ್ರತೆಗಾಗಿ 300ಕ್ಕೂ ಹೆಚ್ಚು ಪೊಲೀಸರನ್ನು ಸಮಾಧಿ ಬಳಿ ನಿಯೋಜಿಸಲಾಗಿದೆ.
ನಾಳೆ ವೈಕುಂಠ ಸಮಾರಾಧನೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.