11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

Team Udayavani, Jun 7, 2023, 6:25 AM IST

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹನ್ನೊಂದು ಮಂದಿ ಐಎಎಸ್‌ ಹಿರಿಯ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಪಿಲ್‌ ಮೋಹನ್‌-ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್‌ಎಸ್‌.ಆರ್‌. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್‌- ಪ್ರಧಾನ ಕಾರ್ಯದರ್ಶಿ,ಸಹಕಾರ ಇಲಾಖೆ; ವಿ. ಅನುºಕುಮಾರ್‌-ಕಾರ್ಯದರ್ಶಿ, ಕೃಷಿ ಇಲಾಖೆ; ಮೋಹನ್‌ ರಾಜ್‌ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ ಇಲಾಖೆ; ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ – ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ (ಎಂಎಸ್‌ಎಂಇ ಮತ್ತು ಗಣಿ): ಗಿರೀಶ್‌ ಆರ್‌.- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ: ಕರೀಗೌಡ- ನಿರ್ದೇಶಕ, ಅಟಲ್‌ ಜನ ಸ್ನೇಹಿ ಕೇಂದ್ರ, ಬೆಂಗಳೂರು; ವೈ.ಎಸ್‌. ಪಾಟೀಲ್‌- ಆಯುಕ್ತರು, ಕೃಷಿ ಇಲಾಖೆ, ಬೆಂಗಳೂರು; ಜಗದೀಶ ಜಿ.- ವ್ಯವಸ್ಥಾಪಕ ನಿರ್ದೇಶಕ, ಕೆಎಸ್‌ಟಿಡಿಸಿ, ಬೆಂಗಳೂರು; ಡಾ| ಮಹೇಶ್‌ ಎಂ.- ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಕೆಐಎಡಿಬಿ, ಬೆಂಗಳೂರು.

ಕೆಎಎಸ್‌ ಅಧಿಕಾರಿಗಳ ವರ್ಗಾವಣೆ
ಕೆಎಎಸ್‌ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆಗಳಿಗೆ ವರ್ಗಾವಣೆಗೊಳಿಸಿ ರಾಜ್ಯ ಸಸಕಾರ ಆದೇಶ ಹೊರಡಿಸಿದೆ.

ಹಸನ್‌ ಸಾಹೇಬ ಎಂ.ಟಿ.- ವಿಶೇಷ ಕರ್ತವ್ಯಾಧಿಕಾರಿ, ವಸತಿ, ವಕ್ಫ್ , ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ ಸಚಿವರು. (ಗೃಹ ಮಂಡಳಿ ವಿಶೇಷ ಭೂಸ್ವಾಧೀನಾಧಿಕಾರಿ-1 ಅಧಿಕ ಪ್ರಭಾರ), ಡಾ| ರಾಜೇಂದ್ರ ಪ್ರಸಾದ್‌ ಎಂ.ಎನ್‌.- ಆಪ್ತ ಕಾರ್ಯದರ್ಶಿ, ಉಪ ಮುಖ್ಯಮಂತ್ರಿ, (ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ಪ್ರಭಾರ), ನಾಗೇಂದ್ರ ನಾಯಕ್‌ ಟಿ.ಎಚ್‌.- ಆಪ್ತ ಕಾರ್ಯದರ್ಶಿ, ಅಬಕಾರಿ ಸಚಿವರು, ಎಸ್‌.ಜಿಯವುಲ್ಲಾ (ನಿವೃತ್ತ ಐಎಎಸ್‌)- ಆಪರ ಕಾರ್ಯದರ್ಶಿ, ಮುಖ್ಯಮಂತ್ರಿ.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.