ರಾಜ್ಯದಲ್ಲಿಂದು 1,121 ಕೋವಿಡ್ ಪಾಸಿಟಿವ್: 9 ತಿಂಗಳ ಮಗು ಸೇರಿ 5 ಮಂದಿ ಸಾವು
Team Udayavani, Aug 16, 2022, 8:55 PM IST
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1,121 ಮಂದಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಕೋಲಾರದ 9 ತಿಂಗಳ ಹೆಣ್ಣು ಮಗು ಸೇರಿ ಒಟ್ಟು 5 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಮಂಗಳವಾರ 14,766 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ಶೇ.7.59 ಪಾಸಿಟಿವಿಟಿ ದರ ದಾಖಲಾಗಿದೆ. ಧಾರವಾಡ, ಬೆಂಗಳೂರು ನಗರ, ಕೋಲಾರ, ಬಾಗಲಕೋಟೆ, ಧಾರವಾಡ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ. ನಾಲ್ಕು ಪ್ರಕರಣದಲ್ಲಿ ಸೋಂಕಿತರು ಸಾರಿ ಹಾಗೂ ಓರ್ವ ವ್ಯಕ್ತಿ ಐಎಲ್‌ಐ ಸಮಸ್ಯೆಯಿಂದ ಬಳಲುತ್ತಿದ್ದರು. 1711 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಬೆಂಗಳೂರು ನಗರ 812, ಮೈಸೂರು, ಬಳ್ಳಾರಿ 33, ಬೆಳಗಾವಿ, ಬೆಂಗಳೂರು ಗ್ರಾಮಾಂತರ 23, ಕೊಡಗು 22, ಹಾಸನ 21, ಧಾರವಾಡ, ಶಿವಮೊಗ್ಗ 16, ಹಾವೇರಿ, ರಾಮನಗರ, ದಾವಣಗೆರೆ 13, ಚಿಕ್ಕಮಗಳೂರು 10, ಬಾಗಲಕೋಟೆ 9, ರಾಯಚೂರು, ಚಾಮರಾಜನಗರ 7,ದಕ್ಷಿಣ ಕನ್ನಡ, ಮಂಡ್ಯ, ಉತ್ತರಕನ್ನಡ, ವಿಜಯಪುರ 6, ಉಡುಪಿ 5, ಚಿತ್ರದುರ್ಗ, ತುಮಕೂರು, ಕಲಬುರಗಿ 4, ಕೋಲಾರ 3, ಕೊಪ್ಪಳ, ಯಾದಗಿರಿ, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.