ಪಾದರಾಯನಪುರದಲ್ಲಿ 119 ಜನರು ವಶಕ್ಕೆ: ಗೃಹ ಸಚಿವ ಬೊಮ್ಮಾಯಿ
Team Udayavani, Apr 21, 2020, 12:32 PM IST
ಬೆಂಗಳೂರು: ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶದ ಪ್ರಕಾರ ವಶಕ್ಕೆ ಪಡೆದವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗುತ್ತದೆ. ಅವರೆಲ್ಲರನ್ನೂ ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ಪ್ರಕಾರ ಬಂಧಿಸಲಾಗಿದೆ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಸಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತೇವೆ. ಅಗತ್ಯವಾದರೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅನ್ವಯ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
ಡೇಂಜರ್ ಝೋನ್ ನಲ್ಲಿರುವ ಎಲ್ಲಾ ಜಿಲ್ಲೆ ಮತ್ತು ಬೆಂಗಳೂರಿನ ಬಡಾವಣೆಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ.ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.