ಕೋವಿಡ್ ; ರಾಜ್ಯದಲ್ಲಿಂದು 27299 ಸೋಂಕಿತರು ಗುಣಮುಖ; 11958 ಹೊಸ ಪ್ರಕರಣ ಪತ್ತೆ
Team Udayavani, Jun 7, 2021, 7:37 PM IST
ಬೆಂಗಳೂರು: ಕೋವಿಡ್ ಲಾಕ್ ಡೌನ್ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದೆ.
ಇಂದು ಸಂಜೆ ( ಜೂನ್.07) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 06,06,2021, 00:00 ರಿಂದ 23:59ರವರೆಗೆ) ಅವಧಿಯಲ್ಲಿ ಹೊಸದಾಗಿ 11958 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಹಾಗೂ 340 ಜನರು ಮಹಾಮಾರಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಗುಣಮುಖರಾದವರ ಸಂಖ್ಯೆ :
ಮೇಲೆ ತಿಳಿಸಿದ ಕಾಲಾವಧಿಯಲ್ಲಿ ರಾಜ್ಯದಲ್ಲಿ 27299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-112, ಬಳ್ಳಾರಿ-267, ಬೆಳಗಾವಿ-355, ಬೆಂಗಳೂರು ಗ್ರಾಮಾಂತರ-292, ಬೆಂಗಳೂರು ನಗರ-1992, ಬೀದರ್-13, ಚಾಮರಾಜನಗರ-209, ಚಿಕ್ಕಬಳ್ಳಾಪುರ-282, ಚಿಕ್ಕಮಗಳೂರು-365, ಚಿತ್ರದುರ್ಗ-294, ದಕ್ಷಿಣ ಕನ್ನಡ-408, ದಾವಣಗೆರೆ-380, ಧಾರವಾಡ-313, ಗದಗ-141, ಹಾಸನ-1108, ಹಾವೇರಿ-179, ಕಲಬುರಗಿ-67, ಕೊಡಗು-230, ಕೋಲಾರ-298, ಕೊಪ್ಪಳ-155, ಮಂಡ್ಯ-597, ಮೈಸೂರು-1213, ರಾಯಚೂರು-64, ರಾಮನಗರ-48, ಶಿವಮೊಗ್ಗ-1224, ತುಮಕೂರು-420, ಉಡುಪಿ-394, ಉತ್ತರ ಕನ್ನಡ-364, ವಿಜಯಪುರ-137, ಯಾದಗಿರಿ-37.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.