ದುಬಾರಿ ಹಣ ವಸೂಲಿ ಮಾಡಿದ ಆ್ಯಂಬುಲೆನ್ಸ್ ಚಾಲಕನ ಬಂಧನಕ್ಕೆ 12 ಗಂಟೆ ಗಡುವು: ಅಶೋಕ್
Team Udayavani, Apr 22, 2021, 2:14 PM IST
ಬೆಂಗಳೂರು: ದುಬಾರಿ ಹಣ ವಸೂಲಿ ಮಾಡಿದ ಆ್ಯಂಬುಲೆನ್ಸ್ ಚಾಲಕನ ಬಂಧನಕ್ಕೆ ಗೃಹ ಸಚಿವರು 12 ಗಂಟೆ ಗಡುವು ನೀಡಿದ್ದು, ಶೀಘ್ರವೇ ಪೊಲೀಸರು ಬಂಧಿಸಲಿದ್ದಾರೆ ಎಂದು ಸಚಿವ ಆರ್. ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಾನುಸಾರ ಸೋಂಕಿತರ ಮೃತದೇಹಗಳನ್ನು ತಮ್ಮ ಜಮೀನುಗಳಲ್ಲಿ ಹೂಳಲು ತಕ್ಷಣವೇ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಎಲುಬಿಲ್ಲದ ನಾಲಿಗೆಯಲ್ಲಿ ಏನು ಬೇಕಾದ್ರು ಮಾತನಾಡಬಹುದು: ಕೈ ನಾಯಕರಿಗೆ ಸುಧಾಕರ್ ತಿರುಗೇಟು
ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ನಗರದ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದು ಕೋವಿಡ್ ಸ್ಥಿತಿಗತಿ, ನಿಯಂತ್ರಣ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.