ಕೋವಿಡ್: ರಾಜ್ಯದಲ್ಲಿಂದು 1217 ಪ್ರಕರಣ ಪತ್ತೆ| 1198 ಸೋಂಕಿತರು ಗುಣಮುಖ
Team Udayavani, Aug 31, 2021, 7:07 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1217 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 25 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಆ.31) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2893715 ತಲುಪಿದೆ.
ಇನ್ನು ರಾಜ್ಯದಲ್ಲಿಂದು ಸಕ್ರಿಯ ಪ್ರಕರಣಗಳ ಸಂಖ‍್ಯೆ 18386 ಇದೆ. ಪಾಸಿಟಿವಿಟಿ ದರ 0.94 % ಹಾಗೂ ಡೆತ್ ರೇಟ್ 2.05 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-0, ಬಳ್ಳಾರಿ-0, ಬೆಳಗಾವಿ-17, ಬೆಂಗಳೂರು ಗ್ರಾಮಾಂತರ-18, ಬೆಂಗಳೂರು ನಗರ-287, ಬೀದರ್-0, ಚಾಮರಾಜನಗರ-5, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-25, ಚಿತ್ರದುರ್ಗ-8, ದಕ್ಷಿಣ ಕನ್ನಡ-224, ದಾವಣಗೆರೆ-10, ಧಾರವಾಡ-9, ಗದಗ-1, ಹಾಸನ-56, ಹಾವೇರಿ-1, ಕಲಬುರಗಿ-3, ಕೊಡಗು-89, ಕೋಲಾರ-55, ಕೊಪ್ಪಳ-1, ಮಂಡ್ಯ-11, ಮೈಸೂರು-127, ರಾಯಚೂರು-0, ರಾಮನಗರ-6, ಶಿವಮೊಗ್ಗ-36, ತುಮಕೂರು-30, ಉಡುಪಿ-150, ಉತ್ತರ ಕನ್ನಡ-41, ವಿಜಯಪುರ-4, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.