13.70 ಕೋಟಿ ಹಣ ಜಪ್ತಿ
Team Udayavani, Apr 9, 2019, 3:00 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 13.70 ಕೋಟಿ ನಗದು, 57.89 ಲಕ್ಷ ಮೌಲ್ಯದ ಮದ್ಯ, 6.16 ಲಕ್ಷ ಮೌಲ್ಯದ ಮಾದಕ ದ್ರವ್ಯ, 2.13 ಕೋಟಿ ರೂ. ಮೊತ್ತದ ಇತರ ಸಾಮಗ್ರಿಗಳನ್ನು ವಶಪಡಿಸಿಕೊಂಡಿವೆ.
ಈವರೆಗೆ ವಶಪಡಿಸಿಕೊಂಡ ಒಟ್ಟು ನಗದು 62.99 ಕೋಟಿ. ದಾವಣಗೆರೆ ಜಿಲ್ಲೆಯಲ್ಲಿ ಸ್ಟಾಟಿಕ್ ಸರ್ವಲೆನ್ಸ್ ಸ್ಕ್ವಾಡ್ ತಂಡವು 18.10 ಲಕ್ಷ ಮೊತ್ತದ 8 ಸಾವಿರ ಲೀಟರ್ ಮದ್ಯ ವಶಪಡಿಸಿಕೊಂಡು ಅದನ್ನು ಅಬಕಾರಿ ಇಲಾಖೆಗೆ ಒಪ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.