ಕೋವಿಡ್ : ರಾಜ್ಯದಲ್ಲಿಂದು 13800 ಹೊಸ ಪ್ರಕರಣ ಪತ್ತೆ; 25346 ಜನ ಗುಣಮುಖ

Team Udayavani, Jun 5, 2021, 8:07 PM IST

98745665654

ಬೆಂಗಳೂರು:   ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖ ಖಂಡಿದೆ.

ಇಂದು (ಜೂನ್ .05) ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆ ( ದಿನಾಂಕ: 04:06:2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ ಹೊಸದಾಗಿ 13800 ಜನರಿಗೆ ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಇದೆ ಅವಧಿಯಲ್ಲಿ 365 ಜನರು ಮಹಾಮಾರಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹಾಗೂ 25346 ಜನ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾವಾರು ಕೋವಿಡ್ ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-175, ಬಳ್ಳಾರಿ-345, ಬೆಳಗಾವಿ-847,  ಬೆಂಗಳೂರು ಗ್ರಾಮಾಂತರ-326, ಬೆಂಗಳೂರು  ನಗರ-2686, ಬೀದರ್-23,  ಚಾಮರಾಜನಗರ-340, ಚಿಕ್ಕಬಳ್ಳಾಪುರ-432, ಚಿಕ್ಕಮಗಳೂರು-378, ಚಿತ್ರದುರ್ಗ-449, ದಕ್ಷಿಣ ಕನ್ನಡ-714, ದಾವಣಗೆರೆ-529,  ಧಾರವಾಡ-247, ಗದಗ-152, ಹಾಸನ-568, ಹಾವೇರಿ-88, ಕಲಬುರಗಿ-69, ಕೊಡಗು-255, ಕೋಲಾರ-424, ಕೊಪ್ಪಳ-279, ,ಮಂಡ್ಯ-562, ಮೈಸೂರು-1155, ರಾಯಚೂರು-110, ರಾಮನಗರ-57, ಶಿವಮೊಗ್ಗ-710, ತುಮಕೂರು-695, ಉಡುಪಿ-552,  ಉತ್ತರ ಕನ್ನಡ-325,ವಿಜಯಪುರ-254, ಯಾದಗಿರಿ-54.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.