ಕೋವಿಡ್ : ರಾಜ್ಯದಲ್ಲಿಂದು 29271 ಜನ ಗುಣಮುಖ; 14304 ಹೊಸ ಪ್ರಕರಣ ಪತ್ತೆ
Team Udayavani, Jun 1, 2021, 7:24 PM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೊಸ ಪ್ರಕರಣಗಳ ಪತ್ತೆ ಪ್ರಮಾಣ ಗಣನೀಯವಾಗಿ ಇಳಿಮುಖ ಕಾಣುತ್ತಿದೆ. ಇಂದು ಕೂಡ 14304 ಜನರಿಗೆ ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
ಇಂದು ಕರ್ನಾಟಕ ಆರೋಗ್ಯ ಹಾಗು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 31,05,2021, 00:00 ರಿಂದ 23:59 ರ ವರೆಗೆ) ಅವಧಿಯಲ್ಲಿ 14304 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ. ಹಾಗೂ ಇದೆ ಅವಧಿಯಲ್ಲಿ 464 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಗುಣಮುಖರಾದವರ ಸಂಖ್ಯೆ :
ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 29271 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-217, ಬಳ್ಳಾರಿ-399, ಬೆಳಗಾವಿ-891, ಬೆಂಗಳೂರು ಗ್ರಾಮಾಂತರ-202, ಬೆಂಗಳೂರು ನಗರ-3418, ಬೀದರ್-22, ಚಾಮರಾಜನಗರ-80, ಚಿಕ್ಕಬಳ್ಳಾಪುರ-152, ಚಿಕ್ಕಮಗಳೂರು-504, ಚಿತ್ರದುರ್ಗ-637, ದಕ್ಷಿಣ ಕನ್ನಡ-536, ದಾವಣಗೆರೆ-178, ಧಾರವಾಡ-267, ಗದಗ-214, ಹಾಸನ-1127, ಹಾವೇರಿ-219, ಕಲಬುರಗಿ-82, ಕೊಡಗು-162, ಕೋಲಾರ-338, ಕೊಪ್ಪಳ-272, ಮಂಡ್ಯ-337, ಮೈಸೂರು-1153, ರಾಯಚೂರು-133, ರಾಮನಗರ-138, ಶಿವಮೊಗ್ಗ-520, ತುಮಕೂರು-769, ಉಡುಪಿ-735, ಉತ್ತರ ಕನ್ನಡ-332, ವಿಜಯಪುರ-163, ಯಾದಗಿರಿ-107.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.