ರಾಜ್ಯದಲ್ಲಿ ಇಂದು 1,464 ಜನರಲ್ಲಿ ಕೋವಿಡ್ ಸೋಂಕು ಪತ್ತೆ
Team Udayavani, Jul 20, 2021, 8:35 PM IST
ಬೆಂಗಳೂರು: ರಾಜ್ಯದಲ್ಲಿಂದು (ಮಂಗಳವಾರ) 1,464 ಜನರಿಗೆ ಕೋವಿಡ್ ಸೋಂಕು ತಗುಲಿರುವುದಾಗಿ ವರದಿಯಾಗಿದೆ. ಈ ಪೈಕಿ 29 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 2,706 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸದ್ಯ ರಾಜ್ಯದಲ್ಲಿ 26,256 ಕೋವಿಡ್ ಸೋಂಕಿನ ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಇದುವರೆಗೆ 28,86,702 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇದುವರೆಗೂ ಕೋವಿಡ್ ನಿಂದ ಸತ್ತವರ ಸಂಖ್ಯೆ 36,226ಕ್ಕೆ ಏರಿಕೆಯಾಗಿದೆ.
ಇನ್ನು ಬೆಂಗಳೂರಿನಲ್ಲಿಂದು ಇಂದು 352 ಕೋವಿಡ್ ಪ್ರಕರಣಗಳು ವರದಿಯಾಗಿವೆ. 5 ಜನರು ಸಾವನ್ನಪ್ಪಿದ್ದು, 10,046 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ 1,110 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.