ರಾಜ್ಯದಲ್ಲಿಂದು 1531 ಮಂದಿಗೆ ಕೋವಿಡ್ ಸೋಂಕು : 19 ಮಂದಿ ಸಾವು
Team Udayavani, Jul 28, 2021, 6:45 PM IST
ಬೆಂಗಳೂರು : ವಿಶ್ವಮಟ್ಟದಲ್ಲಿ ಎಲ್ಲರನ್ನು ತಲ್ಲಣಗೊಳಿಸಿರುವ ಕೋವಿಡ್ ದೇಶದಲ್ಲಿ ದಿನಗಳೆದಂತೆ ಕಡಿಮೆಯಾಗುತ್ತಾ ಬರುತ್ತಿದೆ. ಇದರಂತೆ ಕರ್ನಾಟಕ ರಾಜ್ಯದಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಇಂದು ರಾಜ್ಯದಲ್ಲಿ 1531 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು ಸೋಂಕಿನಿಂದ ಗುಣಮುಖರಾಗಿ 1430 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು 2840147 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ರಾಜ್ಯದಲ್ಲಿ 22569 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸೋಂಕು ತಗುಲಿ ಸಾವನ್ನಪ್ಪಿರುವವರ ಸಂಖ್ಯೆ 36456 ಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.