ಕಣದಲ್ಲಿ 1,587 ಅಭ್ಯರ್ಥಿಗಳು
Team Udayavani, Nov 6, 2019, 3:00 AM IST
ಬೆಂಗಳೂರು: ಮಂಗಳೂರು ಹಾಗೂ ದಾವಣಗೆರೆ ಮಹಾನಗರ ಪಾಲಿಕೆ ಸೇರಿ ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನ.12ರಂದು ನಡೆಯಲಿರುವ ಚುನಾವಣೆಗೆ ಒಟ್ಟು 1,587 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ನ.2ರಂದು ನಾಮಪತ್ರ ಪರಿಶೀಲನೆ ಹಾಗೂ ನ.4ರಂದು ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಒಟ್ಟು ಸಲ್ಲಿಕೆಯಾಗಿದ್ದ 2,273 ನಾಮಪತ್ರಗಳ ಪೈಕಿ 475 ಪಕ್ಷೇತರರು ಸೇರಿ 1,587 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ನ 7 ಬಿಜೆಪಿಯ 1 ಮತ್ತು ಒಬ್ಬರು ಪಕ್ಷೇತರರು ಸೇರಿ ಒಟ್ಟು 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ರಾಜ್ಯದ 9 ಜಿಲ್ಲೆಗಳ 14 ತಾಲೂಕುಗಳಲ್ಲಿ 2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ ಹಾಗೂ 3 ಪಟ್ಟಣ ಪಂಚಾಯಿತಿ ಸೇರಿ 14 ನಗರ ಸ್ಥಳೀಯ ಸಂಸ್ಥೆಗಳ 409 ವಾರ್ಡ್ಗಳಿಗೆ ನ.12ಕ್ಕೆ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.