ರೋಣ: ಮಲಗಿದ್ದವರ ಮೇಲೆ ತೋಳಗಳ ದಾಳಿ;18 ಮಂದಿಗೆ ಗಂಭೀರ ಗಾಯ
Team Udayavani, May 14, 2017, 9:17 AM IST
ರೋಣ: ಇಲ್ಲಿನ ಮೂರು ಗ್ರಾಮಗಳಲ್ಲಿ ಶನಿವಾರ ರಾತ್ರಿ ತೋಳಗಳು ಅಟ್ಟಹಾಸ ಮೆರೆದಿದ್ದು, ಸೆಕೆ ಎಂದು ಮನೆಯ ಹೊರಗೆ ಮಲಗಿದ್ದ 18ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ.
ಗುಜಮಾಗಡಿ ಗ್ರಾಮದಲ್ಲಿ 9 ಮಂದಿ,ಯರೆಬೇಲೇರಿ ಯಲ್ಲಿ 8 ಮಂದಿ ಮತ್ತು ನಾಗರಾಳದಲ್ಲಿ ಓರ್ವ ತೋಳಗಳ ದಾಳಿಯಿಂದ ಗಾಯಗೊಂಡಿದ್ದು ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳಲ್ಲಿ ವೃದ್ಧೆ , ಯುವಕರು ಮತ್ತು ಮಕ್ಕಳು ಸೇರಿದ್ದಾರೆ. ತೋಳಗಳು ದಾಳಿ ನಡೆಸುತ್ತಿದ್ದಂತೆ ಬೆದರಿದ ಜನರು ಬೊಬ್ಬಿಟ್ಟು ದಿಕ್ಕಾಪಾಲಾಗಿ ಓಡಿದ್ದಾರೆ.
ರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.