ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ
Team Udayavani, Jul 31, 2021, 7:33 PM IST
ಕೋವಿಡ್ : ರಾಜ್ಯದಲ್ಲಿಂದು 1987 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 37 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ ರಾಜ್ಯದ ವಿವಿಧ ಆಸ್ಪತ್ರೆಗಳಿಂದ 1632 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2844742 ಕ್ಕೆ ಏರಿಕೆಯಾಗಿದೆ.
ಇನ್ನು ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 1.43 % ರಷ್ಟಿದೆ. ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.86 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-4, ಬಳ್ಳಾರಿ-15, ಬೆಳಗಾವಿ-56, ಬೆಂಗಳೂರು ಗ್ರಾಮಾಂತರ-40, ಬೆಂಗಳೂರು ನಗರ-450, ಬೀದರ್-0, ಚಾಮರಾಜನಗರ-23, ಚಿಕ್ಕಬಳ್ಳಾಪುರ-4, ಚಿಕ್ಕಮಗಳೂರು-55, ಚಿತ್ರದುರ್ಗ-26, ದಕ್ಷಿಣ ಕನ್ನಡ-365, ದಾವಣಗೆರೆ-14, ಧಾರವಾಡ-19, ಗದಗ-3, ಹಾಸನ-105, ಹಾವೇರಿ-3, ಕಲಬುರಗಿ-6, ಕೊಡಗು-132, ಕೋಲಾರ-51, ಕೊಪ್ಪಳ-7, ಮಂಡ್ಯ-47, ಮೈಸೂರು-177, ರಾಯಚೂರು-1, ರಾಮನಗರ-8, ಶಿವಮೊಗ್ಗ-40, ತುಮಕೂರು-108, ಉಡುಪಿ-148, ಉತ್ತರ ಕನ್ನಡ-75, ವಿಜಯಪುರ-4, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.