CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Team Udayavani, Apr 19, 2024, 2:29 AM IST
ಬೆಂಗಳೂರು: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ರಾಜ್ಯದಲ್ಲಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನವಾದ ಗುರುವಾರ ಸುಗಮವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ರಾಜ್ಯದ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಅಕ್ರಮಕ್ಕೆ ಆಸ್ಪದವಾ ಗದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಬೆಳಗಿನ ಅವಧಿಯಲ್ಲಿ ಜೀವಶಾಸ್ತ್ರ, ಮಧ್ಯಾ ಹ್ನದ ಬಳಿಕ ಗಣಿತ ಪರೀಕ್ಷೆ ನಡೆದಿವೆ. ಒಟ್ಟು 3,49,637 ಅಭ್ಯ ರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದು, ಪ್ರಾಥ ಮಿಕ ಮಾಹಿತಿ ಪ್ರಕಾರ ಶೇ.80 ರಷ್ಟು ಮಂದಿ ಹಾಜರಾಗಿದ್ದಾರೆ ಎಂದರು.
ಕೇಂದ್ರಗಳಿಗೆ ಭೇಟಿ:
ನಗರದ ಮಲ್ಲೇಶ್ವರದ ಸರಕಾರಿ ಪಿಯು ಕಾಲೇಜಿಗೆ ಭೇಟಿ ನೀಡಿದ ರಮ್ಯಾ, ಖುದ್ದು ಪರೀûಾ ವ್ಯವಸ್ಥೆಯನ್ನು ವೀಕ್ಷಿಸಿದರು.
ಪಠ್ಯ ಹೊರಗಿನ ಪ್ರಶ್ನೆ: ತಜ್ಞರಿಂದ ಪರಿಶೀಲನೆ
ಜೀವವಿಜ್ಞಾನ ಮತ್ತು ಗಣಿತ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯ ವ್ಯಾಪ್ತಿಯ ಹೊರಗಿನ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನುವ ದೂರುಗಳ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ, ಅಂತಹ ಅನುಮಾನಗಳು ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಅನಂತರ ಅದನ್ನು ವಿಷಯ ತಜ್ಞರ ತಂಡ ಪರಿಶೀಲಿಸಿ ಸೂಕ್ತವಾದ ಸಲಹೆ ನೀಡಲಿದೆ. ಆಕ್ಷೇಪಣೆ ಸಲ್ಲಿಸಲು ಶನಿವಾರ ಕೆಇಎ ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.