ಆಟೋ, ಟ್ಯಾಕ್ಸಿ ಹತ್ತಲೂ 2 ಡೋಸ್ ಕಡ್ಡಾಯ?
Team Udayavani, Dec 27, 2021, 5:55 PM IST
ಬೆಂಗಳೂರು: ಸೋಂಕಿನ ಹಾವಳಿ ಇದೇ ರೀತಿ ಮುಂದುವರಿದರೆ, “ಎರಡು ಡೋಸ್ ಲಸಿಕೆ ಕಡ್ಡಾಯ’ ನಿಯಮದ ವ್ಯಾಪ್ತಿಗೆ ಆಟೋ, ಟ್ಯಾಕ್ಸಿಗಳೂ ಒಳಪಡುವ ದಿನಗಳು ದೂರ ಇಲ್ಲ! -ಇಂತಹದ್ದೊಂದು ಚಿಂತನೆ ಈಗಾ ಗಲೇ ಬಿಬಿಎಂಪಿ ಅಧಿಕಾರಿಗಳ ವಲಯದಲ್ಲಿ ನಡೆದಿದೆ.
ಮಾಲ್‌ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡುವವರಿಗೆ ಈಗಾ ಗಲೇ ಎರಡು ಡೋಸ್ ಕಡ್ಡಾಯಗೊಳಿಸಲಾಗಿದೆ. ಮುಂದು ವರಿದು ಮೆಟ್ರೋ, ಬಸ್‌ನಂತಹ ಸಾರ್ವಜನಿಕ ಸಾರಿಗೆ ಸೇವೆಗಳಲ್ಲೂ ಈ ನಿಯಮ ಜಾರಿಗೊಳಿಸಲು ಬಿಬಿಎಂಪಿ ಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿ ಸುವ ಗ್ರಾಹಕರಿಗೂ ಡಬಲ್ ಡೋಸ್ ಕಡ್ಡಾಯಗೊಳಿಸುವ ಯೋಚನೆ ನಡೆದಿದೆ.
ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದರ ನಿಯಂತ್ರಣಕ್ಕೆ ಸದ್ಯಕ್ಕೆ ಇದು ಸಾರ್ವಜನಿಕ ಸ್ಥಳಗಳಲ್ಲಿ ಎರಡೂ ಡೋಸ್ ಕಡ್ಡಾಯಗೊಳಿಸಲಾಗಿದೆ. ಆಟೋ ಮತ್ತು ಟ್ಯಾಕ್ಸಿಯಲ್ಲೂ ಇದನ್ನು ಪರಿಚಯಿ ಸುವ ಆಲೋಚನೆ ಇದೆ.
ಮುಂಬರುವ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಸರ್ಕಾರದ ಸೂಚನೆ ಮೇರೆಗೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ “ಉದಯವಾಣಿ’ಗೆ ತಿಳಿಸಿದರು. ಮನೆ ಮನೆ ಲಸಿಕೆ, ವಾರಕ್ಕೊಮ್ಮೆ ಅಭಿಯಾನ, ಮಾಲ್‌ಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಡಬಲ್ ಡೋಸ್ ಕಡ್ಡಾಯ, ಆರೋಗ್ಯ ಕಾರ್ಯಕರ್ತರಿಗೆ ಟಾರ್ಗೆಟ್ ಸೇರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.