“ಸಿನಿಮಾ, ಕಲ್ಯಾಣ ಮಂಟಪ ತೆರೆಯಲು 2 ತಿಂಗಳು ಕಾಯಬೇಕು’
Team Udayavani, Jun 19, 2020, 6:35 AM IST
ಬೆಂಗಳೂರು: ಸಿನಿಮಾ ಮಂದಿರ,ಕಲ್ಯಾಣ ಮಂಟಪಗಳ ಬಾಗಿಲು ತೆರೆಯಲು ಇನ್ನೂ ಎರಡು ತಿಂಗಳು ಕಾಯಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಲ್ಲಿ ಗುರುವಾರ ನಡೆದ ಸಂವಾದ ಕಾರ್ಯಕ್ರಮದ ಬಳಿಕ ಕಲ್ಯಾಣಮಂಟಪ ಮಾಲೀಕರ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಕೋವಿಡ್-19 ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಜಾರಿಗೊಳಿ ಸಿದ್ದು, ಅದೇ ರೀತಿಯಲ್ಲಿಯೇ ರಾಜ್ಯ ಸರ್ಕಾರಗಳು ನಡೆದುಕೊಳ್ಳಬೇಕಾಗಿದೆ. ಆ ಹಿನ್ನೆಲೆಯಲ್ಲಿಯೇ ಸಿನಿಮಾ ಮತ್ತು ಕಲ್ಯಾಣ ಮಂಟಪಗಳ ಮಾಲೀಕರು ಕಾಯಬೇಕು ಎಂದರು.
ಕೋವಿಡ್ 19 ಹಿನ್ನೆಲೆಯಲ್ಲಿ ಹಿರಿತೆರೆ ಮತ್ತು ಕಿರುತೆರೆಗೆ ಹೊಡೆತ ಬೀಳಬಾರದು ಎಂದು ಈಗಾಗಲೇ ಸರ್ಕಾರ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಿದೆ. ರಾಜ್ಯ ಸರ್ಕಾರಕ್ಕೆ ಮೆಟ್ರೊ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಹಂಬಲ ವಿದೆ. ಆದರೆ, ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗ ಸೂಚಿಗಳು ಇದಕ್ಕೆ ಅಡ್ಡಿಯಾಗಲಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.