ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ನ.14ರಂದು ಎಲ್ಲೋ ಅಲರ್ಟ್‌

ಶೀತಗಾಳಿಯಿಂದ ಆರೋಗ್ಯದ ಮೇಲೆ ಪ್ರತಿಕೂಲ ಆತಂಕ

Team Udayavani, Nov 12, 2022, 7:20 AM IST

ಇನ್ನೂ 2 ದಿನ ಮಳೆ ಜತೆಗೆ ಚಳಿ ಚಳಿ; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬೆಂಗಳೂರು/ಚೆನ್ನೈ: ಬಂಗಾಲ ಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆ ಆಗಬಹುದು.

ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಂಡ್ಯ, ಮೈಸೂರು ಸೇರಿದಂತೆ ಹಳೆ ಮೈಸೂರು ಭಾಗಗಳಲ್ಲಿ ಶುಕ್ರವಾರ ದಿನವಿಡೀ ತುಂತುರು ಮಳೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸಿದೆ. ಮೈಸೂರಿನಲ್ಲಿ ತುಂತುರು ಮಳೆ ಹಾಗೂ ಮಂಜು ಕವಿದ ವಾತಾವರಣವಿತ್ತು.

ಹಲವು ಜಿಲ್ಲೆಗಳಲ್ಲಿ ಶನಿವಾರದಿಂದ 2 ದಿನ  ಮೋಡ ಕವಿದ ವಾತಾವರಣದ ಜತೆಗೆ ತುಂತುರು ಮಳೆಯಾಗಲಿದೆ. ಮಂಜಿ ನಿಂದ ಕೂಡಿದ್ದು.

ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಇದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಯಾಗುವ ಹಾಗೂ ಕರಾವಳಿಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ಜತೆಗೆ ಚಳಿಯೂ ಹೆಚ್ಚಾಗಿರುವ ಸಾಧ್ಯತೆಗಳಿವೆ.

ಶುಕ್ರವಾರ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ದಾಖ ಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.