ರಾತ್ರಿಯಿಡೀ ಭಾರೀ ಕಾರ್ಯಾಚರಣೆ : ಕುಖ್ಯಾತ ಮರಗಳ್ಳರಿಬ್ಬರ ಬಂಧನ 


Team Udayavani, Jan 5, 2019, 8:18 AM IST

arrested.jpg

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ  ಇಬ್ಬರು ಕುಖ್ಯಾತ ಮರಗಳ್ಳರನ್ನು ಬಂಧಿಸಿದ್ದಾರೆ.

ಬಂಧಿತರು ಸಿಯಾಜ್‌ ಮತ್ತು ಸಯ್ಯದ್‌ ಶೇಖ್‌ ಅಲಿ ಎನ್ನುವ ಅಪ್ಪ , ಮಗನಾಗಿದ್ದಾರೆ. 

ಇಬ್ಬರೂ ನಿರಂತರವಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಗಂಧದ ಮರಗಳ್ಳತನ ಮಾಡಿ ಪೊಲೀಸರ ನಿದ್ದೆ ಕೆಡಿಸಿದ್ದರು.ಮುಖ್ಯ ಕಾರ್ಯಾದರ್ಶಿ, ನ್ಯಾಯಾಧೀಶರ ಮನೆಯ ಬಳಿಯಲ್ಲಿಯೇ  ಕಳವು ಮಾಡುವಷ್ಟು ಖತರ್ನಾಕ್‌ಗಳಾಗಿದ್ದರು. 

ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ 200ಕ್ಕೂ ಹೆಚ್ಚು ಪೊಲೀಸರು ಇಬ್ಬರನ್ನು ಬೆಳಗಾಗುವುದರ ಒಳಗೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಇಬ್ಬರ ಬಳಿಯಿಂದ 35 ಲಕ್ಷ ರೂಪಾಯಿ ನಗದು  ಮತ್ತು ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ. 

ಮನೆಗೆ ನುಗ್ಗಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದು, ಮಗ ಬೆಡ್‌ ಕೆಳಗೆ ಬಕೆಟ್‌ನಲ್ಲಿ ಬಚ್ಚಿಟ್ಟುಕೊಂಡಿದ್ದು ಪೊಲೀಸರು ಎಳೆ ತಂದಿದ್ದಾರೆ. 

ಇಬ್ಬರ ವಿರುದ್ಧ ಕಳೆದ ಕೆಲ ದಿನಗಳಿಂದ ಪೊಲೀಸರು ಬಲೆಗೆ ಬೀಸಿದ್ದರು. ಇಬ್ಬರು  ಮರಗಳ್ಳತನದ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಕಿಂಗ್‌ಪಿನ್‌ಗಳು ಎಂದು ಹೇಳಿದ್ದಾರೆ. 

ವೈಟ್‌ಫೀಲ್ಡ್‌ ಡಿಸಿಪಿ ಅಬ್‌ದುಲ್‌ ವಹಾಬ್‌ ಮತ್ತು ಡಿಸಿಪಿ ದೇವ್‌ರಾಜ್‌ ಅವರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.