![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 20, 2022, 3:20 PM IST
ವಿಧಾನಸಭೆ: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ 16 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಮತ್ತಷ್ಟು ವಿಚಾರಣೆ ನಡೆಸಿದಾಗ 35 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸಮಗ್ರ ತನಿಖೆ ನಡೆಸುತ್ತೇವೆ. ಇದು ಸಮಾಜವೇ ತಲೆತಗ್ಗಿಸುವ ಪ್ರಕರಣ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ:ಸರ್ಕಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಅಧಿಕಾರಿ ಎತ್ತಂಗಡಿ
ಆದರ ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಶಾಸಕರು, ಈ ಹಗರಣ ಯಾರ ಕಾಲದಲ್ಲಿ ನಡೆದಿದೆ? ಯಾರೆಲ್ಲ ಭಾಗಿಯಾಗಿದ್ದಾರೆಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.
ಇಂದು ಕಾಂಗ್ರೆಸ್ ಸದಸ್ಯರು ಪಿಎಸ್ ಐ ನೇಮಕ ಹಗರಣ ಪ್ರಸ್ತಾಪ ಮಾಡುವ ಹಿನ್ನೆಲೆಯಲ್ಲಿ ಇದಕ್ಕೆ ಮಹತ್ವ ಲಭಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.