Exams; 2023-24ರ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
Team Udayavani, Dec 1, 2023, 2:47 PM IST
ಬೆಂಗಳೂರು: 2023-24ರ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿ.1ರಿಂದ ಡಿ.15ರವರೆಗೆ ಅವಕಾಶವಿರುತ್ತದೆ.
ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. ಅದೇ ರೀತಿ ಎಸ್ಎಸ್ಎಲ್ ಸಿ ಪರೀಕ್ಷೆ ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ.
ದ್ವಿತೀಯ ಪಿಯುಸಿ ವೇಳಾಪಟ್ಟಿ
ಮಾರ್ಚ್ 2: ಕನ್ನಡ, ಅರೇಬಿಕ್
ಮಾರ್ಚ್ 4: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 5: ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್, ಹೆಲ್ತೇಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್
ಮಾರ್ಚ್ 6: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್
ಮಾರ್ಚ್ 7: ಹಿಂದಿ
ಮಾರ್ಚ್ 9: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 11: ಇಂಗ್ಲೀಷ್
ಮಾರ್ಚ್ 12: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 13: ತರ್ಕ ಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್
ಮಾರ್ಚ್ 14: ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್ 16: ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ
ಮಾರ್ಚ್ 18: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಮೂಲ ಗಣಿತ
ಮಾರ್ಚ್ 20: ಐಚ್ಛಿಕ ಕನ್ನಡ, ಅಕೌಂಟನ್ಸಿ, ಜೀಯೋಲಾಜಿ, ಗೃಹ ವಿಜ್ಞಾನ
ಮಾರ್ಚ್ 22: ಅರ್ಥಶಾಸ್ತ್ರ
ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ: 2024
ಮಾರ್ಚ್ 25: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ ಸಿಇಆರ್ ಟಿ), ಸಂಸ್ಕೃತ.
ಮಾರ್ಚ್ 27: ಸಮಾಜ ವಿಜ್ಞಾನ
ಮಾರ್ಚ್ 30: ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ
ಎಪ್ರಿಲ್ 2: ಗಣಿತ, ಸಮಾಜ ಶಾಸ್ತ್ರ,
ಎಪ್ರಿಲ್ 3: ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – IV
ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2
ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್- IV
ಇಂಜಿನಿಯರಿಂಗ್ ಗ್ರಾಫಿಕ್ಸ್ – 2
ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ – IV
ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಪ್ರೊಗ್ರಾಮಿಂಗ್ ಇನ್ ANSI ‘C’
ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈಯನ್ಸ್
ಅರ್ಥಶಾಸ್ತ್ರ
ಎಪ್ರಿಲ್ 4: ತೃತೀಯ ಭಾಷೆ {ಹಿಂದಿ (ಎನ್ ಸಿಇಆರ್ ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು}
ಎನ್ಎಸ್ ಕ್ಯೂಎಫ್ ಸಬ್ಜೆಕ್ಟ್ ( ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ ನೆಸ್, ಅ ಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್)
ಎಪ್ರಿಲ್ 6: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.