ಕೋವಿಡ್ : ರಾಜ್ಯದಲ್ಲಿಂದು 42444 ಜನ ಗುಣಮುಖ; 20628 ಹೊಸ ಪ್ರಕರಣ ಪತ್ತೆ
Team Udayavani, May 29, 2021, 7:53 PM IST
ಬೆಂಗಳೂರು : ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿವೆ. ಇಂದು 20628 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇಂದು ( ಮೇ.29) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 28.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ ರಾಜ್ಯದಲ್ಲಿ 20628 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ 492 ಜನರು ಸಾವನ್ನಪ್ಪಿದ್ದಾರೆ. ಇದೆ ಅವಧಿಯಲ್ಲಿ 42444 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿರುವುದು ನೆಮ್ಮದಿದಾಯಕ ಸಂಗತಿಯಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-166, ಬಳ್ಳಾರಿ-671, ಬೆಳಗಾವಿ-1027, ಬೆಂಗಳೂರು ಗ್ರಾಮಾಂತರ-557, ಬೆಂಗಳೂರು ನಗರ-4889, ಬೀದರ್-42, ಚಾಮರಾಜನಗರ-365, ಚಿಕ್ಕಬಳ್ಳಾಪುರ-434, ಚಿಕ್ಕಮಗಳೂರು-843, ಚಿತ್ರದುರ್ಗ-763, ದಕ್ಷಿಣ ಕನ್ನಡ-923, ದಾವಣಗೆರೆ-449, ಧಾರವಾಡ-519, ಗದಗ-307, ಹಾಸನ-1024, ಹಾವೇರಿ-194, ಕಲಬುರಗಿ-107, ಕೊಡಗು-333, ಕೋಲಾರ-684, ಕೊಪ್ಪಳ-350, ಮಂಡ್ಯ-453, ಮೈಸೂರು-1720, ರಾಯಚೂರು-340, ರಾಮನಗರ-181, ಶಿವಮೊಗ್ಗ-672, ತುಮಕೂರು-1102, ಉಡುಪಿ-684, ಉತ್ತರ ಕನ್ನಡ-536, ವಿಜಯಪುರ-210, ಯಾದಗಿರಿ-83.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.