ಅಕ್ರಮ ಹಣದ ಮೇಲೆ ಐಟಿ ಕಣ್ಣು

Team Udayavani, Mar 17, 2019, 12:30 AM IST

64.jpg

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಸಾಗಾಟ ಆಗುವ ದಾಖಲೆಯಿಲ್ಲದ ಹಣಹಾಗೂ ಮೌಲ್ಯಯುತ ವಸ್ತುಗಳ ಪತ್ತೆಗೆ ನೆರವು ನೀಡುವಂತೆ ಐಟಿ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ದಿನದ 24 ಗಂಟೆಗಳು ಕಾರ್ಯನಿರ್ವಹಿಸುವ ಪ್ರತ್ಯೇಕ ಕಂಟ್ರೋಲ್‌ ರೂಂ ಕೂಡ ತೆರೆದಿದೆ. ಕ್ವೀನ್ಸ್‌ ರಸ್ತೆಯಲ್ಲಿರುವ ಐಟಿ ಕಚೇರಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ಯಾರಾದರೂ ದಾಖಲೆ ಇಲ್ಲದ ಹಣ, ಮೌಲ್ಯಯುತ ವಸ್ತು ತೆಗೆದುಕೊಂಡು ಹೋಗುತ್ತಿದ್ದರೆ ಸಾರ್ವಜನಿಕರೇ ಮಾಹಿತಿ ನೀಡಬಹುದು. ಮಾಹಿತಿಕೊಟ್ಟವರ ವಿವರ ಗೌಪ್ಯವಾಗಿರಲಿದೆ.

ಟೋಲ್‌ ಫ್ರೀ ಸಂಖ್ಯೆ
ಐಟಿ ಅಧಿಕಾರಿ ಎಚ್‌.ಎಸ್‌. ಸುಬ್ಬಣ್ಣ ಕಂಟ್ರೋಲ್‌ ರೂಂನಲ್ಲಿ ಕಾರ್ಯ ನಿರ್ವ ಹಿಸಲಿದ್ದಾರೆ. ಟೋಲ್‌ ಫ್ರೀ ನಂಬರ್‌ 18004252115, ದೂರವಾಣಿ ಸಂಖ್ಯೆ 080 22861126, ಮೊ. 8277422825, 8277413614ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಫ್ಯಾಕ್ಸ್‌  080   22866916 ಅಥವಾ ಇ ಮೇಲ್‌ ವಿಳಾಸ  cleankarnatakaelection @incometax.gov.inಗೆ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು
ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.