ಕೋವಿಡ್ : ರಾಜ್ಯದಲ್ಲಿಂದು 31459 ಜನರು ಗುಣಮುಖ; 24214 ಹೊಸ ಪ್ರಕರಣ ಪತ್ತೆ
Team Udayavani, May 27, 2021, 8:01 PM IST
ಬೆಂಗಳೂರು : ರಾಜ್ಯದಲ್ಲಿಂದು ಹೊಸದಾಗಿ 24214 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ 31459 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು ( ಮೇ.27) ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:26.05.2021, 00:00 ರಿಂದ 23:59ರ ವರೆಗೆ) ಅವಧಿಯಲ್ಲಿ 24214 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೆ ಅವಧಿಯಲ್ಲಿ ಕೋವಿಡ್ ಸೋಂಕಿನಿಂದ 476 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಇದುವರೆಗೂ ಸಾವನ್ನಪ್ಪಿರುವವರ ಸಂಖ್ಯೆ 27405ಕ್ಕೆ ಏರಿಕೆಯಾಗಿದೆ.
ಗುಣಮುಖ :
ಇನ್ನು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಾ ಹೋಗುತ್ತಿದೆ. ಇಂದು ಕೂಡ 31459 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಕೋವಿಡ್ ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-214, ಬಳ್ಳಾರಿ-725, ಬೆಳಗಾವಿ-1147, ಬೆಂಗಳೂರು ಗ್ರಾಮಾಂತರ-623, ಬೆಂಗಳೂರು ನಗರ-5949, ಬೀದರ್-60, ಚಾಮರಾಜನಗರ-380, ಚಿಕ್ಕಬಳ್ಳಾಪುರ-238, ಚಿಕ್ಕಮಗಳೂರು-715, ಚಿತ್ರದುರ್ಗ-710, ದಕ್ಷಿಣ ಕನ್ನಡ-555, ದಾವಣಗೆರೆ-806, ಧಾರವಾಡ-678, ಗದಗ-370, ಹಾಸನ-1505, ಹಾವೇರಿ-159, ಕಲಬುರಗಿ-153, ಕೊಡಗು-337, ಕೋಲಾರ-591, ಕೊಪ್ಪಳ-495, ಮಂಡ್ಯ-755, ಮೈಸೂರು-2240, ರಾಯಚೂರು-445,ರಾಮನಗರ-263, ಶಿವಮೊಗ್ಗ-822, ತುಮಕೂರು-1219, ಉಡುಪಿ-905,ಉತ್ತರ ಕನ್ನಡ-659, ವಿಜಯಪುರ-306, ಯಾದಗಿರಿ-190.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.