Rain: 25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Team Udayavani, Oct 23, 2024, 12:47 AM IST

25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ 25ರಿಂದ 30 ಸಾವಿರ ಎಕರೆ ಬೆಳೆ ನಷ್ಟವಾಗಿದೆ ಎನ್ನುವ ವರದಿ ಇದ್ದು ಜಮೀನಿಗೆ ನೀರು ನುಗ್ಗಿ ಆಗಿರುವ ಹಾನಿಯ ಬಗ್ಗೆ ವರದಿಯನ್ನು ತಹಶೀಲ್ದಾರರು, ಎ.ಸಿ.ಗಳಿಂದ ಪಡೆದು  ಪರಿಹಾರ ನೀಡಲು ಸೂಚಿಸಿದ್ದೇವೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿ, ಎಲ್ಲ ಡಿಸಿ, ಇಲಾಖೆ ಅಧಿಕಾರಿಗಳಿಗೆ ಸಿಎಂ, ನಾನು ಹಾಗೂ ಕಂದಾಯ ಸಚಿವರು ಸೂಚನೆ ಕೊಟ್ಟಿದ್ದೇವೆ. ಮಳೆಯನ್ನು ನಾವು ನಿಯಂತ್ರಣ ಮಾಡುವುದಕ್ಕೆ ಸಾಧ್ಯವಿಲ್ಲ. ಮಳೆ ಹಾನಿ ಬಗ್ಗೆ ಕೆಲವರು ಟೀಕೆ ಮಾಡುತ್ತಿದ್ದಾ ರೆ. ನಾವು ಬೇಡ ಎನ್ನುವುದಕ್ಕೆ ಸಾಧ್ಯವಿಲ್ಲ. ಮಳೆ ಹೆಚ್ಚಾದಾಗ ಮಾತ್ರ ಈ ರೀತಿ ಆಗುತ್ತದೆ ಎಂದು ಹೇಳಿದರು.

ನಮ್ಮ ಸರಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಪ್ರಕೃತಿ ನಮ್ಮ ಅಧೀನದಲ್ಲಿಲ್ಲ. ಕಳೆದ ವರ್ಷ ಪೂರ್ಣ ಬರಗಾಲವಾಗಿತ್ತು. ಈ ವರ್ಷ ಅದರಿಂದ ಹೊರ ಬಂದಿದ್ದೇವೆ. ರಾಜ್ಯದ ಜಲಾಶಯಗಳೆಲ್ಲ ಭರ್ತಿಯಾಗಿವೆ. ಎಲ್ಲಿ ನೀರಾವರಿ ಇತ್ತೂ ಅಲ್ಲಿ ಅನುಕೂಲ ಆಗುತ್ತಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಚೆನ್ನಾಗಿ ಮಳೆಯಾಗಿ ರೈತರಿಗೆ ಅನುಕೂಲವಾಗಿದೆ. ಇನ್ನೆರಡು ದಿನ ಮಳೆ ಮುಂದುವರಿಯಲಿದೆ ಎಂದರು.

ಟಾಪ್ ನ್ಯೂಸ್

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Election: ನೆಲದವರೆಗೂ ಬಗ್ಗಿದ್ದೇನೆ, ತಾಳ್ಮೆಗೂ ಮಿತಿ ಇದೆ: ಕುಮಾರಸ್ವಾಮಿ

Election: ನೆಲದವರೆಗೂ ಬಗ್ಗಿದ್ದೇನೆ, ತಾಳ್ಮೆಗೂ ಮಿತಿ ಇದೆ: ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.