PU ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ
Team Udayavani, Jun 25, 2024, 9:45 PM IST
ಬೆಂಗಳೂರು: ಶೂನ್ಯ ದಾಖಲಾತಿ ಹೊಂದಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು ದಾಖಲಾತಿ ಹೆಚ್ಚಾಗಿರುವ ಮತ್ತು ಹುದ್ದೆ ಮಂಜೂರಾತಿ ಆಗದಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಸ್ಥಳಾಂತರಿಸಲು ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗದ ನಿರ್ದೇಶಕರು ಆದೇಶ ನೀಡಿದ್ದಾರೆ.
ರಾಜ್ಯದ ಕೆಲವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸದಾಗಿ ಮಂಜೂರಾಗಿರುವ ಭಾಷೆ, ವಿಷಯ ಮತ್ತು ಸಂಯೋಜನೆಗಳಿಗೆ ಯಾವುದೇ ರೀತಿಯ ಹುದ್ದೆ ಮಂಜೂರು ಮಾಡಲಾಗಿಲ್ಲ. ಕೆಲವೊಂದು ಕಾಲೇಜುಗಳಲ್ಲಿ ಗಣನೀಯವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಅಂತಹ ಕಾಲೇಜುಗಳಿಗೆ ಹುದ್ದೆಗಳನ್ನು ಮಂಜೂರು ಮಾಡುವುದು, ಸ್ಥಳಾಂತರ ಮಾಡುವುದು ಅತ್ಯವಶ್ಯಕವಾಗಿದೆ ಎಂದು ಆದೇಶದಲ್ಲಿ ಸಮರ್ಥಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಶೂನ್ಯ ದಾಖಲಾತಿ ಹೊಂದಿರುವ 261 ಹುದ್ದೆಗಳನ್ನು ಸ್ಥಳಾಂತರಿಸುವಂತೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.