ರಾಜ್ಯದಲ್ಲಿಂದು 40741 ಜನ ಗುಣಮುಖ : 26811 ಕೋವಿಡ್ ಹೊಸ ಪ್ರಕರಣ ಪತ್ತೆ
Team Udayavani, May 26, 2021, 8:43 PM IST
ಬೆಂಗಳೂರು : ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾದಾಗಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗೂ ಇದರ ಜೊತೆಗೆ ಸೋಂಕಿನಿಂದ ಗುಣಮುಖರಾಗುತ್ತಿರುವರ ಸಂಖ್ಯೆ ಏರುತ್ತಲೆ ಹೋಗುತ್ತಿದೆ.
ಇಂದು ಸಂಜೆ ( ಮೇ.26) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ :25.05.2021, 00:00 ರಿಂದ 23:59ರವರೆಗೆ) ಅವಧಿಯಲ್ಲಿ 26811 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಇದೆ ಅವಧಿಯಲ್ಲಿ 530 ಜನರು ಮಹಾಮಾರಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಗುಣಮುಖರಾದವರ ಸಂಖ್ಯೆ ಹೆಚ್ಚು :
ಕಳೆದ ಕೆಲ ದಿನಗಳಿಂದ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಕೂಡ 40741 ಜನರು ವೈರಸ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 2062910 ಜನರು ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಕೋವಿಡ್-19 ಅಂಕಿ-ಸಂಖ್ಯೆಗಳು :
ಬಾಗಲಕೋಟೆ-245, ಬಳ್ಳಾರಿ-796, ಬೆಳಗಾವಿ-1205, ಬೆಂಗಳೂರು ಗ್ರಾಮಾಂತರ-740, ಬೆಂಗಳೂರು ನಗರ-6433, ಬೀದರ್-61, ಚಾಮರಾಜನಗರ-425, ಚಿಕ್ಕಬಳ್ಳಾಪುರ-313, ಚಿಕ್ಕಮಗಳೂರು-585, ಚಿತ್ರದುರ್ಗ-431, ದಕ್ಷಿಣ ಕನ್ನಡ-729, ದಾವಣಗೆರೆ-1309, ಧಾರವಾಡ-853, ಗದಗ-393, ಹಾಸನ-1471, ಹಾವೇರಿ-330, ಕಲಬುರಗಿ-175, ಕೊಡಗು-296, ಕೋಲಾರ-907, ಕೊಪ್ಪಳ-491, ಮಂಡ್ಯ-805, ಮೈಸೂರು-2792, ರಾಯಚೂರು-265, ರಾಮನಗರ-240, ಶಿವಮೊಗ್ಗ-839, ತುಮಕೂರು-1399, ಉಡುಪಿ-973, ಉತ್ತರ ಕನ್ನಡ-786, ವಿಜಯಪುರ-337, ಯಾದಗಿರಿ-187.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.