28 ದಿನಗಳ ಕ್ವಾರಂಟೈನ್ ಸೂಚನೆ: ಸುರೇಶ್ ಕುಮಾರ್
Team Udayavani, Apr 14, 2020, 5:45 AM IST
ಬೆಂಗಳೂರು: ಕೋವಿಡ್ 19 ಸೋಂಕು ಲಕ್ಷಣಗಳು 14 ದಿನಗಳ ಬಳಿಕವೂ ಕಂಡು ಬರುವ ಹಿನ್ನೆಲೆ ಎಲ್ಲರಿಗೂ 28 ದಿನಗಳ ಕ್ವಾರಂಟೈನ್ಗೆ ಸೂಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.
ಸೋಂಕಿತ ಪ್ರಕರಣಗಳ ಪೈಕಿ 218ನೇ ಸೋಂಕಿತ ಮಾ.21ರಂದು ಇಂಡೋನೇಶ್ಯಾದಿಂದ ಆಗಮಿಸಿ ದ್ದರು. 58 ವರ್ಷದ ಈ ವ್ಯಕ್ತಿಗೆ ವಿದೇಶ
ದಿಂದ ಆಗಮಿಸಿದ 22 ದಿನಗಳ ಬಳಿಕ ಎ.12 ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ 14 ದಿನಗಳ ಬಳಿಕವೂ ಸೋಂಕಿನ ಲಕ್ಷಣ ಗೋಚರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡನೇ ಹಂತದ 14 ದಿನಗಳ ಕಾಲ ಮನೆಯಲ್ಲೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗುತ್ತಿದೆ. ವಿದೇಶ ಪ್ರಯಾಣದ ಹಿನ್ನೆಲೆ ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರನ್ನು 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸೋಂಕು ಹೆಚ್ಚಾಗಿ ಹರಡಿರುವ ಪ್ರದೇಶದಲ್ಲಿ ತೀವ್ರವಾಗಿ ಪರೀಕ್ಷೆ ನಡೆಸಲು ರ್ಯಾಂಡಮ್ ಪರೀಕ್ಷೆಗೆ ಚಿಂತನೆ ನಡೆಸಿದ್ದೇವೆ. ಆದರೆ ಪರೀಕ್ಷಾ ಕಿಟ್ಗಳು ಇನ್ನೂ ಬಾರದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಸದ್ಯದಲ್ಲೇ ಪರೀಕ್ಷಾ ಕಿಟ್ಗಳು ಬರುವ ಸಾಧ್ಯತೆ ಇದೆ. ಕಿಟ್ಗಳು ಬಂದ ಮೇಲೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.