28 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ಭಡ್ತಿ: ಕೇಂದ್ರ ಸರಕಾರ ಆದೇಶ
Team Udayavani, Dec 10, 2021, 10:15 PM IST
ಬೆಂಗಳೂರು: ಪೊಲೀಸ್ ಇಲಾಖೆಯ 28 ಮಂದಿ ಹಿರಿಯ ಅಧಿಕಾರಿಗಳಿಗೆ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಹುದ್ದೆಗೆ ಭಡ್ತಿ ನೀಡಿ ಕೇಂದ್ರ ಸರಕಾರ ಆದೇಶಿಸಿದೆ.
2016ನೇ ಬ್ಯಾಚ್‌ನ ಎಂ.ವಿ. ಚಂದ್ರಕಾಂತ್, ಎಂ.ಎಲ್.ಮಧುರವೀಣಾ, 2017ನೇ ಬ್ಯಾಚ್‌ನ ಚನ್ನಬಸವಣ್ಣ, ಜಯಪ್ರಕಾಶ್, ಕೆ.ಪಿ.ಅಂಜಲಿ, ಎಂ. ನಾರಾಯಣ, ಎಂ. ಮುತ್ತುರಾಜ್, ಶೇಖರ್ ಎಚ್.ಟೆಕ್ಕಣ್ಣನವರ್, ರವೀಂದ್ರ ಕಾಶಿನಾಥ್ ಗಡಾದಿ, ಅನಿತಾ ಭೀಮಪ್ಪ ಹದ್ದಣ್ಣನವರ್, ಎ.ಕುಮಾರಸ್ವಾಮಿ, ಸಾರಾ ಫಾತೀಮಾ, ರಶ್ಮೀ ಪರಡಿ, ಎಂ.ಎ.ಅಯ್ಯಪ್ಪ ಮತ್ತು 2019ನೇ ಬ್ಯಾಚ್‌ನ ಶಿವಕುಮಾರ್, ಮಲ್ಲಿಕಾರ್ಜುನ ಬಾಳದಂಡಿ, ವೈ. ಅಮರನಾಥ್ ರೆಡ್ಡಿ, ಪವನ್ ನಿಜ್ಜುರ್, ಬಿ.ಎಲ್. ಶ್ರೀಹರಿ ಬಾಬು, ಎಂ.ಎಸ್.ಗೀತಾ, ಯಶೋದಾ ವಂಟಗೋಡಿ, ಎಂ.ರಾಜೀವ್, ವಿ.ಜೆ.ಶೋಭಾರಾಣಿ, ಡಾ| ಎಸ್.ಕೆ. ಸೌಮ್ಯಲತಾ, ಬಿ.ಟಿ.ಕವಿತಾ, ಉಮಾ ಪ್ರಶಾಂತ್ ಭಡ್ತಿ ಪಡೆದವರು.
ಈ ಅಧಿಕಾರಿಗಳು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗ, ಗುಪ್ತಚರ, ವಿಶೇಷ ಕಾರ್ಯಪಡೆ ಸೇರಿ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ:ನೆರವಿಗೆ ಬಂದ ಭಾರತೀಯ ವಿಕಾಸ ಟ್ರಸ್ಟ್; ಯಕ್ಷ ಕಲಾವಿದನ ಬದುಕಲ್ಲಿ ಬೆಳಕು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.